ಗಾಂಧಿನಗರ: ಗುಜರಾತ್‌ನ ಕರಾವಳಿ ಭಾಗದಲ್ಲಿ ಭಾರತದ ಮೀನುಗಾರನನ್ನು ಪಾಕಿಸ್ತಾನ ನೌಕಾಪಡೆ ಹತ್ಯೆ ಮಾಡಿದೆ.
Advertisement
ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ “ಜಲ್‌ಪರಿ” ಎಂಬ ಹೆಸರಿನ ಬೋಟ್‌ನಲ್ಲಿ ಪಾಕಿಸ್ತಾನದ ನೌಕಾಪಡೆಯು ಗುಂಡಿನ ದಾಳಿ ನಡೆಸಿತ್ತು. ಇದನ್ನೂ ಓದಿ: ಹಠಾತ್ ಹಾರ್ಟ್ ಅಟ್ಯಾಕ್ ಆದಾಗ ಏನ್ ಮಾಡ್ಬೇಕು?
Advertisement
Advertisement
ಗುಂಡಿನ ದಾಳಿಯಿಂದ ಭಾರತದ ಒಬ್ಬ ಮೀನುಗಾರ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಇರಾಕ್ ಪ್ರಧಾನಿ ನಿವಾಸದ ಮೇಲೆ ಡ್ರೋನ್ ದಾಳಿ!