Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್

Latest

ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್

Public TV
Last updated: December 12, 2025 11:17 pm
Public TV
Share
2 Min Read
Shehbaz Sharif
SHARE

ಅಶ್ಗಾಬತ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರಿಗೆ ಮತ್ತೆ ವಿಶ್ವವೇದಿಕೆಯಲ್ಲಿ ಮುಖಭಂಗವಾಗಿದೆ. ತುರ್ಕಮೆನಿಸ್ತಾನದ ಅಂತಾರಾಷ್ಟ್ರೀಯ ಶಾಂತಿ ಮತ್ತು ವಿಶ್ವಾಸ ವೇದಿಕೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗಿನ ಸಭೆಗಾಗಿ ಷರೀಫ್ 40 ನಿಮಿಷಗಳ ಕಾದುಕುಳಿತಿದ್ದ ಪ್ರಸಂಗ ನಡೆದಿದೆ.

❗️🇵🇰 PM Sharif Waited For Over 40 Minutes For President Putin Before Growing Tired And Gate-crashing Russian Leader’s Meeting With Erdogan – RT Correspondent

He left ten minutes later. pic.twitter.com/tgUdPHT4eh

— RT_India (@RT_India_news) December 12, 2025

ಹಿಂದಿನ ಸೋವಿಯತ್ ರಾಷ್ಟ್ರದ ತಟಸ್ಥ ಘೋಷಣೆಯ 30ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ ಈ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ರಷ್ಯಾ, ಟರ್ಕಿ, ಇರಾನ್ ಮತ್ತು ಪಾಕಿಸ್ತಾನದ (Pakistan) ನಾಯಕರನ್ನ ಆಹ್ವಾನಿಸಲಾಗಿತ್ತು. ಪುಟಿನ್, ಟರ್ಕಿಶ್ ಅಧ್ಯಕ್ಷ ಎರ್ಡೋಗನ್ ಮತ್ತು ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಕೂಡ ಅಂತಾರಾಷ್ಟ್ರೀಯ ಶಾಂತಿ ಮತ್ತು ವಿಶ್ವಾಸ ವೇದಿಕೆಯ ಸಭೆಯಲ್ಲಿ ಹಾಜರಿದ್ದರು. ಇದನ್ನೂ ಓದಿ: ಭಾರತ ಜೊತೆ ಸೇರಿ ಹೊಸ ಸೂಪರ್‌ ಕ್ಲಬ್‌ – C5 ಒಕ್ಕೂಟಕ್ಕೆ ಟ್ರಂಪ್‌ ಒಲವು?

Vladimir Putin

ಈ ವೇಳೆ ಷರೀಫ್‌, ಪುಟಿನ್‌ ಜೊತೆಗೆ ನಿಗದಿತ ಮಾತುಕತೆಗಾಗಿ ಭೇಟಿಯಾಗಬೇಕಿತ್ತು. ಆದ್ರೆ ಪುಟಿನ್‌ 40 ನಿಮಿಷಗಳ ಕಾಲ ಕಾಯುವಂತೆ ಮಾಡಿದರು. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ 14 ಸೆಕೆಂಡುಗಳ ವಿಡಿಯೋನಲ್ಲಿ ಷರೀಫ್‌ ಅಸಮಾಧಾನದಿಂದ ಕಾಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಸೇರಿದಂತೆ ಷರೀಫ್‌ ಸಂಪುಟದ ಅಧಿಕಾರಿಗಳೂ ಪುಟಿನ್‌ಗಾಗಿ ಕಾದುಕುಳಿತಿದ್ದು ಕಂಡುಬಂದಿದೆ. ಇದನ್ನೂ ಓದಿ: ಪುಟಿನ್‌ ಭಾರತ ಭೇಟಿ ಬಳಿಕ ಟ್ರಂಪ್‌ಗೆ ಮೋದಿ ಫಸ್ಟ್‌ ಕಾಲ್ – ಇಂಧನ, ವ್ಯಾಪಾರ ಕುರಿತು‌ ದೀರ್ಘ ಚರ್ಚೆ

40 ನಿಮಿಷಗಳ ಕಾಲ ಕಾದ ಬಳಿವೂ ಪುಟಿನ್‌ ಷರೀಫ್‌ ಭೇಟಿಗಾಗಿ ಬಾರದೇ ಇದ್ದಾಗ ಪಾಕ್‌ ಪ್ರಧಾನಿ ಮುನಿಸಿಕೊಂಡೇ ಟರ್ಕಿಶ್ ಅಧ್ಯಕ್ಷ ಎರ್ಡೋಗನ್ ಭೇಟಿಯಾಗುತ್ತಿದ್ದ ಸಭಾಂಗಣದ ಕಡೆಗೆ ಹೊರಟರು. ಈ ಬೆಳವಣಿಗೆ ಬಳಿಕ ಪುಟಿನ್‌, ಷರೀಫ್‌ರನ್ನ ಭೇಟಿಯಾದರು.

Modi Putin 2

ಇತ್ತೀಚೆಗಷ್ಟೇ ಭಾರತಕ್ಕೆ 2 ದಿನಗಳ ಪ್ರವಾಸ ಕೈಗೊಂಡಿದ್ದ ರಷ್ಯಾ ಅಧ್ಯಕ್ಷ ಪುಟಿನ್‌ ಪ್ರಧಾನಿ ಮೋದಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದ್ದರು. ಅಲ್ಲದೇ ಭಾರತದ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ರು ಅನ್ನೋದು ಗಮನಾರ್ಹ. ಇದನ್ನೂ ಓದಿ: 9 ಕೋಟಿ ಕೊಟ್ರೆ ಅಮೆರಿಕ ವೀಸಾ – ಟ್ರಂಪ್‌ ಗೋಲ್ಡ್‌ ಕಾರ್ಡ್‌ ಬಿಡುಗಡೆ

TAGGED:indiapakistanrussiaShehbaz SharifTurkmenistanVladimir putin
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
5 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
18 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
49 minutes ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?