Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಪಾಕಿಸ್ತಾನ ದಂತಕಥೆ ಸನಾ ಮಿರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಪಾಕಿಸ್ತಾನ ದಂತಕಥೆ ಸನಾ ಮಿರ್

Cricket

ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಪಾಕಿಸ್ತಾನ ದಂತಕಥೆ ಸನಾ ಮಿರ್

Public TV
Last updated: April 25, 2020 4:00 pm
Public TV
Share
1 Min Read
Sana Mir A
SHARE

ಇಸ್ಲಾಮಾಬಾದ್: ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ದಂತಕಥೆ ಸನಾ ಮಿರ್ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ  ಘೋಷಿಸಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕಿ ಸನಾ ಮಿರ್ ಟಿ20 ವಿಶ್ವಕಪ್ ತಂಡದಿಂದ ಆಶ್ಚರ್ಯಕರವಾಗಿ ಹೊರಗುಳಿದಿದ್ದರು. ಮಿರ್ ಕಳೆದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ವಿರಾಮ ತೆಗೆದುಕೊಂಡಿದ್ದರು. ವಿಶ್ವಕಪ್‍ನಿಂದ ಮಿರ್ ದೂರ ಉಳಿದಿದ್ದರಿಂದ ನವೆಂಬರ್ 2019ರ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಸಾಧ್ಯವಾಗಲಿಲ್ಲ.

A wonderful ambassador for the sport, Sana Mir has been a role model for young women around the world.

📹 WATCH pic.twitter.com/Cmr7Kplbrj

— ICC (@ICC) April 25, 2020

ಅನುಭವಿ ಆಟಗಾರ್ತಿ ವಿಶ್ವಕಪ್ ತಂಡದಲ್ಲಿ ಸ್ಥಾನಪಡೆಯದ ಹಿನ್ನೆಲೆಯಲ್ಲಿ ನಿವೃತ್ತಿಯ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ಸನಾ ಮಿರ್ ಅವರು ಇಂದು ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

”ಕಳೆದ ಕೆಲವು ತಿಂಗಳಿಂದ ನನಗೆ ಆಲೋಚಿಸುವ ಅವಕಾಶ ಸಿಕ್ಕಿತು. ನಾನು ಮುಂದುವರಿಯಲು ಇದು ಸರಿಯಾದ ಸಮಯವಲ್ಲ ಎಂದು ಭಾವಿಸುತ್ತೇನೆ. ನನ್ನ ದೇಶ ಮತ್ತು ಕ್ರೀಡೆಗೆ ಕೊಡುಗೆ ನೀಡಿದ್ದೇನೆ ಎಂದು ನಂಬಿದ್ದೇನೆ. ನನ್ನ ಕ್ರಿಕೆಟ್ ವೃತ್ತಿಜೀವನದಲ್ಲಿ ಕೆಲವು ಅದ್ಭುತ ಕ್ರಿಕೆಟಿಗರನ್ನು ಭೇಟಿಯಾಗಿ ಬಲವಾದ ಸ್ನೇಹವನ್ನು ಬೆಳೆಸಿಕೊಂಡಿದ್ದೇನೆ. ಅವರ ಕಥೆಗಳು ಮತ್ತು ಚಿಂತನೆಗಳ ಬಗ್ಗೆ ಕೇಳುವುದು ನನ್ನನ್ನು ಕಠಿಣ ಮತ್ತು ಬಲಿಷ್ಠ ಕ್ರೀಡಾಪಟುವನ್ನಾಗಿ ಮಾಡಿತು. ಜೀವನ ಹಾಗೂ ಕ್ರೀಡೆಯಯ ಅನೇಕ ವಿಷಯಗಳನ್ನು ಕಲಿಸಿದೆ” ಎಂದು ಸನಾ ಮಿರ್ ಹೇಳಿದ್ದಾರೆ.

JUST IN: Former 🇵🇰 captain Sana Mir has announced her retirement from international cricket.

From 2005 to 2019, she featured in 226 internationals for Pakistan, including 137 as captain. pic.twitter.com/cBGDItYKaa

— ICC (@ICC) April 25, 2020

ಏಕದಿನ ಕ್ರಿಕೆಟ್‍ನಲ್ಲಿ ಪಾಕಿಸ್ತಾನದ ಮಹಿಳಾ ತಂಡವನ್ನು ಅತಿ ಹೆಚ್ಚು ಬಾರಿ ಸನಾ ಮಿರ್ ಮುನ್ನಡೆಸಿದ್ದಾರೆ. 2005ರಿಂದ 2019ರವರೆಗೆ 120 ಏಕದಿನ ಮತ್ತು 106 ಟಿ20 ಪಂದ್ಯಗಳನ್ನು ಮಿರ್ ಆಡಿದ್ದಾರೆ. ಕರಾಚಿಯಲ್ಲಿ ಶ್ರೀಲಂಕಾ ವಿರುದ್ಧ 19 ವಯಸ್ಸಿಯಲ್ಲಿ ಏಕದಿನ ಪಂದ್ಯಕ್ಕೆ ಮಿರ್ ಪಾದಾರ್ಪಣೆ ಮಾಡಿದ್ದರು. ನಾಲ್ಕು ವರ್ಷಗಳ ನಂತರ, ಡಬ್ಲಿನ್‍ನಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಚೊಚ್ಚಲ ಪಂದ್ಯದಲ್ಲಿ ಮಿರ್ ಪಾಕಿಸ್ತಾನವನ್ನು ಮುನ್ನಡೆಸಿದ್ದರು. ಅವರು 2009ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‍ನಲ್ಲಿ ತಂಡದ ನೇತೃತ್ವ ವಹಿಸಿದ್ದರು.

TAGGED:cricketpakistanPublic TVRetirementSana Mirಕ್ರಿಕೆಟ್ನಿವೃತ್ತಿಪಬ್ಲಿಕ್ ಟಿವಿಪಾಕಿಸ್ತಾನಸನಾ ಮಿರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
4 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
5 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
5 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?