ನವದೆಹಲಿ: ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿದೆ.
Advertisement
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Advertisement
ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.
Advertisement
ಇದನ್ನೂ ಓದಿ: 13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ
Advertisement
It is significant that our High Commission was not even informed that Kulbhushan Jadhav was being brought to trial: MEA in demarche to Pak
— ANI (@ANI_news) April 10, 2017
Demarche issued by MEA to Pakistan High Commissioner today. Pl see press release at https://t.co/K55zof27it pic.twitter.com/PLZCv5B3gD
— Gopal Baglay (@MEAIndia) April 10, 2017
Indian R&AW agent #Kalbushan awarded death sentence through FGCM by Pakistan Army for espionage and sabotage activities against Pakistan. pic.twitter.com/ltRPbfO30V
— Maj Gen Asif Ghafoor (@OfficialDGISPR) April 10, 2017