Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
Last updated: February 1, 2026 9:51 pm
Public TV
Share
1 Min Read
India vs Pakistan 1
SHARE

ಇಸ್ಲಾಮಾಬಾದ್:‌ ಮುಂಬರುವ ಟಿ20 ವಿಶ್ವಕಪ್‌ (T20 World Cup 2026) ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರ ತನ್ನ ದೇಶದ ಅನುಮತಿ ನೀಡಿದೆ. ಆದ್ರೆ ಫೆಬ್ರವರಿ 15 ರಂದು ನಿಗದಿಯಾಗಿರುವ ಭಾರತದ ವಿರುದ್ಧದ ಲೀಗ್‌ ಪಂದ್ಯವನ್ನ ಬಹಿಷ್ಕರಿಸಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ನಿರ್ಧರಿಸಿದೆ. ಈ ಮಾಹಿತಿಯನ್ನ ತನ್ನ ಸೋಷಿಯಲ್‌ ಮೀಡಿಯಾ (Social Media) ಖಾತೆಯಲ್ಲಿ ಹಂಚಿಕೊಂಡಿದೆ.

ಭಾರತ ಮತ್ತು ಪಾಕ್‌ ತಂಡಗಳು ಶ್ರೀಲಂಕಾದ (SriLanka) ಕೊಲಂಬೊದಲ್ಲಿ ಗ್ರೂಪ್‌ ‘ಎ’ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದ್ರೆ ಬಾಂಗ್ಲಾ ವಿಚಾರದಲ್ಲಿ ಮೂಗು ತೂರಿಸಿದ ಪಾಕ್‌ ಈಗ ಭಾರತದ (Team India) ವಿರುದ್ಧದ ಪಂದ್ಯವನ್ನ ಬಹಿಷ್ಕರಿಸುವುದಾಗಿ ಗೊಡ್ಡು ಬೆದರಿಕೆಯೊಡ್ಡಿದೆ.

India vs Pakistan 2

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಾಂಗ್ಲಾದೇಶ ತಂಡವನ್ನ ವಿಶ್ವಕಪ್‌ ಟೂರ್ನಿಯಿಂದ ಹೊರದಬ್ಬಿದ ಬಳಿಕ ಪಾಕ್‌ ಈ ನಿರ್ಧಾರ ಪ್ರಕಟಿಸಿದೆ.

‘ಭದ್ರತಾ ಕಾಳಜಿ’ ಕಾರಣ ನೀಡಿ ಬಾಂಗ್ಲಾದೇಶವು ಭಾರತದಿಂದ ತನ್ನ ಪಂದ್ಯಗಳನ್ನ ಸ್ಥಳಾಂತರಿಸುವಂತೆ ಐಸಿಗೆ ಮನವಿ ಮಾಡಿತ್ತು. ಆದ್ರೆ ಡೆಡ್‌ಲೈನ್‌ ಒಳಗೆ ಒಮ್ಮತಕ್ಕೆ ಬಾರದಿದ್ದ ಹಿನ್ನೆಲೆ ಬಾಂಗ್ಲಾದೇಶ ತಂಡವನ್ನ ಟೂರ್ನಿಯಿಂದಲೇ ಹೊರದಬ್ಬಿ, ಸ್ಕಾಟ್‌ಲೆಂಡ್‌ಗೆ ಅವಕಾಶ ಮಾಡಿಕೊಟ್ಟಿತು. ಬಾಂಗ್ಲಾ ನಿರ್ಧಾರವನ್ನ ಬೆಂಬಲಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಟೂರ್ನಿಯನ್ನ ಬಹಿಷ್ಕರಿಸುವುದಾಗಿ ಹೇಳಿತ್ತು. ಆದ್ರೆ ಐಸಿಸಿ ಬಿಸಿಸ ಮುಟ್ಟಿಸಿದ್ದರಿಂದ ಟೂರ್ನಿ ಆಡಲು ಮುಂದಾಗಿದೆ.

Ind vs Pak

ಟಿ20 ವಿಶ್ವಕಪ್‌ ಭಾರತದ ಆತಿಥ್ಯದಲ್ಲಿ ಭಾರತದಲ್ಲೇ ನಡೆಯಬೇಕಿತ್ತು. ಆದ್ರೆ ಕಳೆದ ವರ್ಷ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತು. ಹೀಗಾಗಿ ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಭಾರತಕ್ಕೆ ಬರಲು ನಿರಾಕರಿಸಿದೆ.

ಭಾರತ ತಂಡವು 2005-2006 ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

TAGGED:boycottpakistanSalman Ali AghaSuryakumar YadavT20 World Cup 2026Team indiaಕ್ರಿಕೆಟ್ಟಿ20 ವಿಶ್ವಕಪ್ಟೀಂ ಇಂಡಿಯಾಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
21 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
24 minutes ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
28 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
36 minutes ago
Indian American Family Jewellery Robbery
Crime

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

Public TV
By Public TV
44 minutes ago
Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?