Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜೋಡೋ ಯಾತ್ರೆ ವೇಳೆ ಪಾಕ್ ಪರ ಘೋಷ – ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್

Public TV
Last updated: November 28, 2022 11:36 am
Public TV
Share
1 Min Read
Bharat Jodo Yatra 3
SHARE

ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ನಡೆದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ (Congress) ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಹಾಗೂ ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬಲೆ ಹಾಗೂ ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

rahul gandhi 1

ಬಿಜೆಪಿ ನಾಯಕರು ನೀಡಿದ ದೂರಿನಲ್ಲಿ, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಮಲ್ ನಾಥ್ ಹಾಗೂ ಇಡೀ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ನೆಪದಲ್ಲಿ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ದೇಶದ ಶಾಂತಿ ಕದಡಲು ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

ಇದಕ್ಕೂ ಮುನ್ನ ಶುಕ್ರವಾರ ಜೋಡೋ ಯಾತ್ರೆಯ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶದ ಬಿಜೆಪಿ ನಾಯಕ ಲೋಕೇಶ್ ಪರಾಶರ್ ವಿರುದ್ಧ ವಕೀಲ ಅಂಕಿತ್ ಮಿಶ್ರಾ ಹಾಗೂ ಛತ್ತೀಸ್‌ಗಢದ ಕಾಂಗ್ರೆಸ್‌ನ ಪದಾಧಿಕಾರಿಯೊಬ್ಬರು ರಾಯ್‌ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Bharat Jodo Yatra

ನವೆಂಬರ್ 25 ರಂದು ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

Live Tv
[brid partner=56869869 player=32851 video=960834 autoplay=true]

TAGGED:bharat jodo yatrabjpcongressMadhya Pradeshpakistanಕಾಂಗ್ರೆಸ್ಪಾಕಿಸ್ತಾನಬಿಜೆಪಿಭಾರತ್ ಜೋಡೋ ಯಾತ್ರೆಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Air India Plane Crash siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
5 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
13 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
15 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
33 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
39 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
40 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?