ಶ್ರೀನಗರ: ಭಾರತದ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯನ್ನು (Pakistan) ಹತ್ಯೆ ಮಾಡಲಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ.
#WATCH | Jammu & Kashmir: Visuals from near the International border in the Samba sector.
BSF troops gunned down one intruder near the border last night. pic.twitter.com/VswIqne5Mp
— ANI (@ANI) May 2, 2024
Advertisement
ಗಡಿ ಭದ್ರತಾ ಪಡೆ (BSF) ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಹೊಡೆದುರುಳಿಸಿದೆ. ಅಧಿಕಾರಿಗಳ ಪ್ರಕಾರ, ಸಾಂಬಾ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯ ಬಳಿ ಆತ ಒಳನುಗ್ಗಲು ಯತ್ನಿಸಿದ್ದನು.
Advertisement
Advertisement
ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ರಾತ್ರಿ 8.20 ರ ಸುಮಾರಿಗೆ ಗಡಿಯಾಚೆಯಿಂದ ಈ ಭಾಗಕ್ಕೆ ನುಸುಳಲು ಪ್ರಯತ್ನಿಸಿದಾಗ ಪಾಕಿಸ್ತಾನಿ ಒಳನುಸುಳುಕೋರನ ಮೇಲೆ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಬಾರ್ಡರ್ ಔಟ್ಪೋಸ್ಟ್ ರೀಗಲ್ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಿಹೆಚ್ಡಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು