Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

Latest

ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

Public TV
Last updated: May 9, 2025 3:46 pm
Public TV
Share
2 Min Read
Shehbaz Sharif and pakistani MP
SHARE

ಇಸ್ಲಾಮಾಬಾದ್: ನಮ್ಮ ನಾಯಕ ಹೇಡಿ. ಭಾರತದ ಪ್ರಧಾನಿ ಮೋದಿ (PM Modi) ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ ಎಂದು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ವಿರುದ್ಧ ಸಂಸದ ಶಾಹಿದ್‌ ಖಟ್ಟಕ್‌ ಗುಡುಗಿದ್ದಾನೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೂ ಭಾರತದೊಂದಿಗೆ ನಡೆಯುತ್ತಿರುವ ಸಂಘರ್ಷವನ್ನು ಸರ್ಕಾರ ಹೇಗೆ ನಿಭಾಯಿಸುತ್ತಿದೆ ಎಂಬುದರ ಕುರಿತು ಶುಕ್ರವಾರ ನಡೆದ ಚರ್ಚೆಯಲ್ಲಿ ಪಾಕಿಸ್ತಾನ ಸಂಸತ್ತು ತೀವ್ರ ಕದನಗಳ ತಾಣವಾಯಿತು. ಇದನ್ನೂ ಓದಿ: ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

In an outburst, a Pakistani MP slammed Prime Minister Shehbaz Sharif as ‘Buzdil’ (coward), accusing him of lacking the courage to even utter Prime Minister @narendramodi‘s name. The MP laments that Pakistan’s army is demoralized and the nation stands helpless, unable or unwilling… pic.twitter.com/s6EjlDDlj3

— DD News (@DDNewslive) May 9, 2025

ಶುಕ್ರವಾರ ನಡೆದ ಸಂಸತ್ ಅಧಿವೇಶನದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ದಕ್ಷಿಣ ವಲಯ ಖೈಬರ್ ಪಖ್ತುನ್ಖ್ವಾ ಅಧ್ಯಕ್ಷನೂ ಆಗಿರುವ ಪಾಕಿಸ್ತಾನ ಸಂಸದ ಶಾಹಿದ್ ಖಟ್ಟಕ್, ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ತರಾಟೆಗೆ ತೆಗೆದುಕೊಂಡಿದ್ದಾನೆ. ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡದ ಹೇಡಿ ಎಂದು ಟೀಕಿಸಿದ್ದಾನೆ.

ಸರ್ಕಾರದ ವಿಧಾನವನ್ನು ಟೀಕಿಸಿದ ಸಂಸದ ಖಟ್ಟಕ್, ಭಾರತದ ವಿರುದ್ಧ ಒಂದೇ ಒಂದು ಹೇಳಿಕೆ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಮ್ಮ ನಾಯಕ, ಮೋದಿಯ ಹೆಸರನ್ನು ಸಹ ಉಚ್ಚರಿಸಲಾಗದ ಹೇಡಿ. ಗಡಿಯಲ್ಲಿ ಹೋರಾಡುವ ಸೈನಿಕನಿಗೆ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪಾಕ್‌ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7 ರಂದು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಲಾಗಿದೆ.

TAGGED:India Pakistan WarPakistani MPPM ModiShehbaz Sharifಪಾಕಿಸ್ತಾನ ಸಂಸದಪಿಎಂ ಮೋದಿಭಾರತ-ಪಾಕಿಸ್ತಾನ ಯುದ್ಧಶೆಹಬಾಜ್ ಷರೀಫ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
31 seconds ago
Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
31 minutes ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
59 minutes ago
Kerala Thrissur Elephant throws priest
Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
By Public TV
1 hour ago
Mayank Agarwal
Cricket

ಸಂಕಷ್ಟದಲ್ಲಿ ಕರ್ನಾಟಕ – ಶತಕದೊಂದಿಗೆ ಮಯಾಂಕ್‌ ಹೋರಾಟ

Public TV
By Public TV
1 hour ago
ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?