Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

Latest

ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

Public TV
Last updated: October 3, 2025 3:16 pm
Public TV
Share
2 Min Read
IAF chief AP Singh
SHARE

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನದ (Pakistan) ಎಫ್‌-16 ಮತ್ತು ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ (AP Singh) ಹೇಳಿದ್ದಾರೆ.

ಪಹಲ್ಗಾಮ್‌ ದಾಳಿಗೆ (Pahalgam Attack) ಪ್ರತಿಯಾಗಿ ಭಾರತ ನಡೆಸಿದ ಕಾರ್ಯಾಚರಣೆಯ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, F-16 ಮತ್ತು JF-17 ವರ್ಗದ ನಡುವಿನ 5 ಪಾಕಿಸ್ತಾನಿ ಹೈಟೆಕ್ ಯುದ್ಧವಿಮಾನಗಳನ್ನು ಹೊಡೆದು ಹಾಕಿದ್ದೇವೆ ಎಂದಿದ್ದಾರೆ.

 

#WATCH | Delhi: On Pakistan’s claim of downing IAF planes in Op Sindoor, Indian Air Force Chief Air Chief Marshal AP Singh says, “…their (Pakistan) narrative is ‘Manohar Kahaniyan’. Let them be happy, after all, they also have to show something to their audience to save their… pic.twitter.com/qNc49KL5xR

— ANI (@ANI) October 3, 2025

4 ಸ್ಥಳಗಳಲ್ಲಿದ್ದ ರಾಡಾರ್‌ಗಳು, 2 ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, 2 ರನ್‌ವೇಗಳು, 3 ಹ್ಯಾಂಗರ್‌ಗಳು ನಾಶಮಾಡಿದ್ದೇವೆ. ಈ ಹ್ಯಾಂಗರ್‌ನಲ್ಲಿದ್ದ ಎಫ್‌-16 ಮತ್ತು ಜೆಎಫ್‌-17 ವಿಮಾನಗಳು ನಾಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

ಭಾರತೀಯ ಪಡೆಗಳು ಸುಮಾರು 300 ಕಿಲೋಮೀಟರ್ ದೂರದ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸುವ ಮೂಲಕ ಈ ಕಾರ್ಯಾಚರಣೆ ಇತಿಹಾಸ ನಿರ್ಮಿಸಿದೆ. ನಮ್ಮ ವಾಯುರಕ್ಷಣಾ ವ್ಯವಸ್ಥೆ S-400 ಉತ್ತಮ ಶಸ್ತ್ರಾಸ್ತ್ರ ವ್ಯವಸ್ಥೆ ಎನ್ನುವುದು ಸಾಬೀತಾಗಿದೆ ಎಂದರು.

#WATCH | Delhi: Responding to ANI’s question on the losses suffered by Pakistan during Operation Sindoor, Indian Air Force Chief Air Chief Marshal AP Singh says, “…As far as Pakistan’s losses are concerned…we have struck a large number of their airfields and we struck a large… pic.twitter.com/qhf7yl27LO

— ANI (@ANI) October 3, 2025

ಭಾರತಕ್ಕೆ ರಫೇಲ್ ಅಥವಾ ಸು-57 ವಿಮಾನಗಳು ಬೇಕಾಗಿವೆ ಮತ್ತು ಸರ್ಕಾರವು ಉತ್ತಮವಾದದ್ದನ್ನು ಖರೀದಿಸುತ್ತದೆ. ನಮಗೆ ಹೆಚ್ಚಿನ ಎಸ್-400ಗಳು ಬೇಕು. ಆದರೆ ಎಷ್ಟು ಎಂದು ನಾವು ಹೇಳುವುದಿಲ್ಲ ಎಂದು ಹೇಳಿದರು.

ಪಾಕಿಸ್ತಾನದ ಉಗ್ರರು ಬೇರೆ ಕಡೆ ಸ್ಥಳಾಂತರವಾಗುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ದೊಡ್ಡ ದೊಡ್ಡ ಶಿಬಿರಗಳಿಂದ ಈಗ ಸಣ್ಣ ಸಣ್ಣ ಶಿಬಿರಗಳಿಗೆ ಸ್ಥಳಾಂತರವಾಗುತ್ತಿದ್ದಾರೆ. ಇದರಿಂದಾಗಿ ಅವರನ್ನು ಗುರಿಯಾಗಿಸುವುದು ಕಷ್ಟವಾಗುತ್ತದೆ. ಆದರೆ ಅಗತ್ಯವಿದ್ದಾಗ ಆ ನೆಲೆಗಳ ಮೇಲೆ ಭಾರತ ದಾಳಿ ಮಾಡಬಹುದು ಎಂದರು.

TAGGED:indiaOperation SindoorPahalgam Attackpakistanಆಪರೇಷನ್‌ ಸಿಂಧೂರಪಹಲ್ಗಾಮ್‌ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
4 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
4 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?