Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

Latest

ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

Public TV
Last updated: February 21, 2026 11:45 am
Public TV
Share
2 Min Read
red fort
SHARE

ನವದೆಹಲಿ: ಪಾಕಿಸ್ತಾನದ (Pakistan) ಲಷ್ಕರ್-ಎ-ತೊಯ್ಬಾ (Lashkar-e-Taiba) ಉಗ್ರ ಸಂಘಟನೆಯು ದೆಹಲಿಯ ಕೆಂಪು ಕೋಟೆ (Red Fort) ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದೆ ಎಂದು ಭದ್ರತಾ ಸಂಸ್ಥೆ ಮೂಲಗಳು ತಿಳಿಸಿವೆ.

ಭಯೋತ್ಪಾದಕ ಸಂಘಟನೆಯು ಸುಧಾರಿತ ಸ್ಫೋಟಕ ಸಾಧನ (ಐಇಡಿ) ದಾಳಿಗೆ ಸಂಚು ರೂಪಿಸಿದೆ. ಫೆಬ್ರವರಿ 6 ರಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಸೇಡು ತೀರಿಸಿಕೊಳ್ಳಲು ಈ ಸಂಘಟನೆ ಪ್ರಯತ್ನಿಸುತ್ತಿದೆ. ಇದನ್ನೂ ಓದಿ: ಸರ್ಕಾರಿ ಕಟ್ಟಡದೊಳಗೆ ನಮಾಜ್ – ಜೋಶಿಮಠದಲ್ಲಿ ಉದ್ವಿಗ್ನ ಪರಿಸ್ಥಿತಿ

ಮಸೀದಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿತ್ತು. ಬಳಿಕ 2025ರ ನವೆಂಬರ್ 10 ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ಸಂಭವಿಸಿದ ಮಾರಕ ಕಾರು ಸ್ಫೋಟದ ಮೂರು ತಿಂಗಳ ನಂತರ ಇದು ಸಂಭವಿಸಿದೆ. ಇದರಲ್ಲಿ 12 ಜನರು ಸಾವನ್ನಪ್ಪಿದರು. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸ್ಫೋಟಕಗಳಿಂದ ತುಂಬಿದ ಕಾರಿನಿಂದ ಉಂಟಾದ ಸ್ಫೋಟದಿಂದ ಹತ್ತಿರದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಡಿಎನ್ಎ ಪರೀಕ್ಷಾ ಫಲಿತಾಂಶಗಳ ಪ್ರಕಾರ, ಸ್ಫೋಟಗೊಂಡ ಕಾರನ್ನು ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ಉನ್ ನಬಿ ಚಾಲನೆ ಮಾಡುತ್ತಿದ್ದ.

ನೆರೆಯ ಹರಿಯಾಣದ ಫರಿದಾಬಾದ್‌ನಲ್ಲಿ ರಾಜಧಾನಿಯಿಂದ ಕೇವಲ 50 ಕಿ.ಮೀ ದೂರದಲ್ಲಿ ಅಮೋನಿಯಂ ನೈಟ್ರೇಟ್ ಸೇರಿದಂತೆ 2,900 ಕೆಜಿ ಸ್ಫೋಟಕಗಳು ಪತ್ತೆಯಾದ ದಿನದಂದು ಈ ಘಟನೆ ನಡೆದಿತ್ತು. ಇದನ್ನೂ ಓದಿ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀರ್ ರಶೀದ್ ಮಿರ್, ಜಾಸಿರ್ ಬಿಲಾಲ್ ವಾನಿ, ಮುಫ್ತಿ ಇರ್ಫಾನ್ ಅಹ್ಮದ್ ವಾಗೆ, ಡಾ. ಮುಜಾಮಿಲ್ ಶಕೀಲ್ ಗನಿ, ಡಾ. ಅದೀಲ್ ಅಹ್ಮದ್ ರಾಥರ್, ಡಾ. ಶಾಹೀನ್ ಸಯೀದ್ ಮತ್ತು ಸೋಯಾಬ್‌ನನ್ನು ಬಂಧನಕ್ಕೆ ಒಳಪಡಿಸಲಾಗಿತ್ತು. ಇತ್ತೀಚೆಗೆ ಅವರ ನ್ಯಾಯಾಂಗ ಬಂಧನವನ್ನು ಮಾ.13 ರವರೆಗೆ ವಿಸ್ತರಿಸಲಾಗಿತ್ತು.

ಸ್ಫೋಟ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿ ನ್ಯಾಯಾಲಯವು ಕಳೆದ ವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ 45 ದಿನಗಳ ಕಾಲಾವಕಾಶ ನೀಡಿತು.

TAGGED:Lashkar-e-TaibaNew Delhipakistanನವದೆಹಲಿಪಾಕಿಸ್ತಾನಲಷ್ಕರ್-ಎ-ತೊಯ್ಬಾಸ್ಫೋಟ ಸಂಚು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
2 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
18 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
35 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?