Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
Last updated: April 4, 2026 7:28 am
Public TV
Share
1 Min Read
Khawaja Asif
SHARE

ನವದೆಹಲಿ: ಗಡಿ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif) ಭಾರತಕ್ಕೆ ಬಹಿರಂಗ ಬೆದರಿಕೆಯೊಡ್ಡಿದ್ದಾರೆ.

ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿಮೀ ಗೆ ಸೀಮಿತವಾಗಿರುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಅವರ ಮನೆಗಳೊಳಗೆ ಹಾಗೂ ಆರ್‌ಎಸ್‌ಎಸ್ ಶಿಬಿರಗಳ (RSS Camps) ಮೇಲೆ ದಾಳಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

RSS

ಪಾಕಿಸ್ತಾನವು (Pakistan) ಗಡಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ಹಿಂದೆಂದೂ ಕಾಣದ ರೀತಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಆಸಿಫ್ ಈ ಹೇಳಿಕೆ ನೀಡಿದ್ದಾರೆ. ಇದಕ್ಕೂ ಮುನ್ನ, ಅಮೆರಿಕ ಪಾಕ್ ಮೇಲೆ ದಾಳಿ ಮಾಡಿದರೂ ದೆಹಲಿ-ಮುಂಬೈ ನಗರಗಳ ಮೇಲೆ ದಾಳಿ ನಡೆಸುವುದಾಗಿ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

TAGGED:indiaKhawaja AsifpakistanPakistan StrikesRSS Campಆರ್‌ಎಸ್‌ಎಸ್‌ ಶಿಬಿರಖವಾಜ ಆಸಿಫ್‌ಪಾಕಿಸ್ತಾನಪಾಕಿಸ್ತಾನ ದಾಳಿಭಾರತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
28 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
39 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?