Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

Cinema

3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

Public TV
Last updated: October 12, 2022 1:14 pm
Public TV
Share
2 Min Read
FotoJet 51
SHARE

ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ (Kriti Shetty) ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ (Ajayante Randam Moshanam) ಇಂದು ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್ ಚಿತ್ರದ ಮುಹೂರ್ತ ಇಂದು ಅದ್ದೂರಿಯಾಗಿ ನೆರವೇರಿದೆ. ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ (Tovino Thomas) ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ (Pan India)  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.

FotoJet 3 25

ಮೂರು ಯುಗಗಳನ್ನು ಸುತ್ತುವ ಕಥೆ ಚಿತ್ರದಲ್ಲಿದ್ದು ಟೊವಿನೋ ಥಾಮಸ್ ಮಣಿಯನ್, ಅಜಯನ್, ಕುಂಜಿಕೇಲು ಎಂಬ ಮೂರು ಪಾತ್ರಗಳಿಗೆ ಜೀವ ತುಂಬುತ್ತಿದ್ದಾರೆ. ಈ ಚಿತ್ರ ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

 

FotoJet 2 37

‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

FotoJet 1 41

ಚಿತ್ರದ ತಾಂತ್ರಿಕ ಬಳಗ ಅನುಭವಿ ತಂತಜ್ಞರಿಂದ ಕೂಡಿದ್ದು,  ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ದೀಪು ನೈನನ್ ಥಾಮಸ್ ಸಂಗೀತ ನಿರ್ದೇಶನ, ಜೋಮನ್ ಟಿ ಜಾನ್ ಛಾಯಾಗ್ರಹಣ, ಶಮೀರ್ ಮೊಹಮ್ಮದ್ ಸಂಕಲನ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

TAGGED:Ajayante Randam MoshanamKriti ShettyPan IndiaTovino Thomasಅಜಯಂತೆ ರಂದಂ ಮೋಷನಂಕೃತಿ ಶೆಟ್ಟಿಟೊವಿನೋ ಥಾಮಸ್ಪ್ಯಾನ್ ಇಂಡಿಯಾ
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
13 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
26 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
35 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?