Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಂ ಜೊತೆ ಪರೀಕ್ಷೆಯ ಚರ್ಚೆ ನಡೆಸಲಿದ್ದಾಳೆ ಉತ್ತರ ಕನ್ನಡದ ವಿದ್ಯಾರ್ಥಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಿಎಂ ಜೊತೆ ಪರೀಕ್ಷೆಯ ಚರ್ಚೆ ನಡೆಸಲಿದ್ದಾಳೆ ಉತ್ತರ ಕನ್ನಡದ ವಿದ್ಯಾರ್ಥಿನಿ

Districts

ಪಿಎಂ ಜೊತೆ ಪರೀಕ್ಷೆಯ ಚರ್ಚೆ ನಡೆಸಲಿದ್ದಾಳೆ ಉತ್ತರ ಕನ್ನಡದ ವಿದ್ಯಾರ್ಥಿನಿ

Public TV
Last updated: January 24, 2019 8:13 pm
Public TV
Share
1 Min Read
PM Modi KWR Student
SHARE

ಕಾರವಾರ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜನವರಿ 29ರಂದು ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.

ಪೂರ್ವಿ ಸುಂದರ್ ಶಾನಭಾಗ್ ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ. ಪೂರ್ವಿ ಶಾನಬಾಗ್ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನವೋದಯ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶಾಲೆಯ ಸಹಪಾಠಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PM Modi KWR Student 1

ನಮ್ಮ ಶಾಲೆಯಿಂದ ಒಟ್ಟು 110 ವಿದ್ಯಾರ್ಥಿಗಳು ಆನ್‍ಲೈನ್ ನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಪೂರ್ವಿ ಸುಂದರ್ ಶಾನಭಾಗ್ ಆಯ್ಕೆಯಾಗಿದ್ದಾಳೆ. ಹೀಗಾಗಿ ದೆಹಲಿಯಲ್ಲಿ ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವಿ ತಮ್ಮ ಪೋಷಕರೊಂದಿಗೆ ಇಂದು ದೆಹಲಿಗೆ ಹೊರಟಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ವಿ.ಬಿ.ಲಮಾಣಿ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Pariksha bath PM ke saathPublic TVstudentUttara Kannadaಉತ್ತರ ಕನ್ನಡಪಬ್ಲಿಕ್ ಟಿವಿಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್ಪ್ರಧಾನಿ ನರೇಂದ್ರ ಮೋದಿವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

LPG tanker overturns in Nelamangala Bengaluru
Bengaluru Rural

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
2 minutes ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
8 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
34 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
37 minutes ago
Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
58 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?