Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

Latest

ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

Public TV
Last updated: January 27, 2025 8:08 pm
Public TV
Share
2 Min Read
Waqf 01
SHARE

– ಜೆಪಿಸಿ ಮುಖ್ಯಸ್ಥರ ವಿರುದ್ಧ ವಿಪಕ್ಷಗಳ ಸದಸ್ಯರು ಗರಂ

ನವದೆಹಲಿ: ಸಂಸತ್ತಿನ ಜಂಟಿ ಸಮಿತಿಯು (JPC ) ವಕ್ಫ್ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ.

ಈ ಮಸೂದೆಯನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನಲ್ಲಿ ಮಂಡಿಸಿದ್ದರು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ (Jagdambika Pal) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ, ವಕ್ಫ್‌ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ – ಡಿಸಿ, ಎಸ್ಪಿಗಳಿಗೆ ಕೃಷ್ಣಬೈರೇಗೌಡ ಸೂಚನೆ

Waqf

ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿತು. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಪ್ರಜಾಪ್ರಭುತ್ವ ಪದ್ದತಿಯಲ್ಲಿ ಜೆಪಿಸಿ ಕೆಲಸ ಮಾಡಿಲ್ಲ ಎಂದು ವಿಪಕ್ಷ ಸದಸ್ಯರು ಗರಂ ಆದರು. ಈ 14 ಪ್ರತಿಪಾದನೆಗಳ ಅನುಮೋದನೆಗೆ ಬುಧವಾರ (ಜ.29) ವೋಟಿಂಗ್ ನಡೆಯಲಿದೆ. ಜನವರಿ 31ಕ್ಕೆ ಅಂತಿಮ ವರದಿಯನ್ನು ಲೋಕಸಭೆಗೆ ಸಲ್ಲಿಸಲು ಜೆಪಿಸಿ ಮುಖ್ಯಸ್ಥರು ತೀರ್ಮಾನಿಸಿದ್ದಾರೆ.

#WATCH | After the meeting of the JPC on Waqf (Amendment) Bill, 2024, its Chairman BJP MP Jagdambika Pal says, “…44 amendments were discussed. After detailed discussions over the course of 6 months, we sought amendments from all members. This was our final meeting… So, 14… pic.twitter.com/LEcFXr8ENP

— ANI (@ANI) January 27, 2025

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್, ಎನ್‌ಡಿಎ ಸದಸ್ಯರು ಮಂಡಿಸಿದ 14 ತಿದ್ದುಪಡಿಗಳನ್ನು ಸ್ವೀಕರಿಸಲಾಗಿದೆ. ವಿಪಕ್ಷದ ಸದಸ್ಯರು ಹಲವು ತಿದ್ದುಪಡಿಗಳನ್ನು ಮಂಡಿಸಿದ್ದರಾದರೂ, ಅವೆಲ್ಲವನ್ನೂ ಮತದಾನದ ಮೂಲಕ ತಿರಸ್ಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

ಸಮಿತಿಯು ಅಂಗೀಕರಿಸಿದ ತಿದ್ದುಪಡಿಗಳು ಕಾನೂನನ್ನು ಉತ್ತಮ ಮತ್ತು ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡುತ್ತದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಅಂಗೀಕಾರ ನೀಡುವ ಜೆಪಿಸಿ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕ ಎಂದು ಬಣ್ಣಿಸಿರುವ ಜಗದಂಬಿಕಾ ಪಾಲ್‌, ಅಂಗೀಕರಿಸಿದ ತಿದ್ದುಪಡಿಗಳು ಉತ್ತಮ ಮಸೂದೆಯನ್ನು ರೂಪಿಸುತ್ತವೆ ಎಂದು ಬಲವಾಗಿ ನಂಬಿರುವುದಾಗಿ ಹೇಳಿದ್ದಾರೆ.

TAGGED:JPCNew DelhiWaqf BillWaqf panelWaqf Propertyಎನ್‍ಡಿಎಜೆಪಿಸಿನವದೆಹಲಿವಕ್ಫ್ ತಿದ್ದುಪಡಿ ಕಾಯ್ದೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vedanta power plant boiler blast
Latest

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ – 9 ಕಾರ್ಮಿಕರು ದುರ್ಮರಣ

Public TV
By Public TV
14 minutes ago
Tamil Nadu Poll BJP Manifesto
Latest

ಮಹಿಳೆಯರಿಗೆ ಮಾಸಿಕ 2,000 ರೂ., ವರ್ಷಕ್ಕೆ 3 ಸಿಲಿಂಡರ್ ಉಚಿತ – ತಮಿಳುನಾಡಲ್ಲಿ ಬಿಜೆಪಿ ಗ್ಯಾರಂಟಿ

Public TV
By Public TV
36 minutes ago
women reservation
Explainer

PublicTV Explainer: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಏನಿದೆ? ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಎಷ್ಟಾಗಬಹುದು?

Public TV
By Public TV
39 minutes ago
ಸಾಂದರ್ಭಿಕ ಚಿತ್ರ
Latest

ಪ್ರತಿ ಲೀಟರ್‌ ಪೆಟ್ರೋಲ್‌ಗೆ 18 ರೂ., ಡೀಸೆಲ್‌ಗೆ 35 ರೂ. ನಷ್ಟ – ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಭಾರೀ ಲಾಸ್‌

Public TV
By Public TV
41 minutes ago
chamarajanagara accident
Chamarajanagar

ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

Public TV
By Public TV
1 hour ago
Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?