Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
Last updated: July 20, 2025 10:56 pm
Public TV
Share
1 Min Read
Dharmasthala Mass Burials
SHARE

– ಸರ್ಕಾರದ ನಿಲುವು ಉತ್ತಮವಾಗಿದೆ ಎಂದ ಪಾರ್ಶ್ವನಾಥ್ ಜೈನ್

ಮಂಗಳೂರು: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿರುವ (Dharmasthala Mass Burials) ಪ್ರಕರಣವನ್ನು ಎಸ್‌ಐಟಿ (SIT) ತನಿಖೆಗೆ ಹಸ್ತಾಂತರಿಸಿದ್ದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ ಪಾರ್ಶ್ವನಾಥ್ ಜೈನ್ (K. Parshwanath Jain) ಸ್ವಾಗತಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ‘ಸತ್ಯ’. ಆದ್ದರಿಂದ ಈ ಪ್ರಕರಣದಲ್ಲಿ ಎಸ್‌ಐಟಿ ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?

TAGGED:dharmasthalaDharmasthala Mass BurialsMangalurusitಎಸ್‍ಐಟಿಧರ್ಮಸ್ಥಳಮಂಗಳೂರು
Share This Article
Facebook Whatsapp Whatsapp Telegram

Cinema News

Chikkanna Marriage
ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ
Cinema Latest Sandalwood Top Stories
Sudeep 02
ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌
Bengaluru City Cinema Latest Sandalwood Top Stories
Darshan Sudeep
`ತಿಪ್ಪರ್‌ಲಾಗ ಹೊಡೆದ್ರೂ ನೀನು ಬೇಡ ನಿನ್ನ ಕುದುರೆ ಸಹವಾಸನೂ ಬೇಡʼ – ದರ್ಶನ್‌ಗೆ ಸುದೀಪ್‌ ಹೀಗಂದಿದ್ಯಾಕೆ?
Cinema Latest Sandalwood Top Stories
Sudeep
ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌
Bengaluru City Cinema Latest Sandalwood Top Stories
K47 Kiccha Sudeep
ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

DK Shivakumar
Bengaluru City

ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ

Public TV
By Public TV
13 minutes ago
Droupadi Murmu 2
Districts

ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ

Public TV
By Public TV
29 minutes ago
Govindarajanagara Brahmana Bhavana
Bengaluru City

Bengaluru | ಗೋವಿಂದರಾಜನಗರದಲ್ಲಿ ಬ್ರಾಹ್ಮಣ ಭವನ ಉದ್ಘಾಟನೆ

Public TV
By Public TV
1 hour ago
CET Exam
Bengaluru City

ಪಿಜಿ ಅಲೈಡ್ ಹೆಲ್ತ್ ಸೈನ್ಸ್, ಎಂ.ಫಾರ್ಮ, ಫಾರ್ಮ-ಡಿಗೆ ಪ್ರವೇಶ ಪರೀಕ್ಷೆ: ಕೆಇಎ

Public TV
By Public TV
2 hours ago
narendra modi trump
Latest

ಭಾರತ ಈಗ ಸುಂಕ ಕಡಿಮೆ ಮಾಡೋಕೆ ಮುಂದಾಗಿದೆ – ಭಾರತದ ಜೊತೆಗಿನ ಸಂಬಂಧವನ್ನ ವಿಪತ್ತು ಎಂದ ಟ್ರಂಪ್‌

Public TV
By Public TV
2 hours ago
BJP 2
Dakshina Kannada

ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?