‘ಪಾರು’ (Paaru Serial) ಸೀರಿಯಲ್‌ನಲ್ಲಿ ವಿಲನ್ ಆಗಿ ಗಮನ ಸೆಳೆದ ನಟಿ ಮಾನಸಿ ಜೋಶಿ (Mansi Joshi) ಅವರು ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಪ್ರಯಾಗ್‌ರಾಜ್‌ನಿಂದ ಕಾಶಿಗೆ ಬಂದ ರಾಜ್ ಬಿ ಶೆಟ್ಟಿ, ಆ್ಯಂಕರ್ ಅನುಶ್ರೀ
View this post on Instagram
Advertisement
ಕಳೆದ ವರ್ಷ ನಟಿ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಇದೇ ಫೆ.16ರಂದು ರಾಘವ್ ಜೊತೆ ನಟಿ ಮದುವೆಗೆ ರೆಡಿಯಾಗಿದ್ದಾರೆ. ಬೆಂಗಳೂರಿನಲ್ಲಿ ಈ ಮದುವೆ ಜರುಗಲಿದೆ. ಸದ್ಯ ಸ್ಪೆಷಲ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮೂಲಕ ನಟಿ ಡೇಟ್ ರಿವೀಲ್ ಮಾಡಿದ್ದಾರೆ. ಸೇವ್ ದಿ ಡೇಟ್ ಎಂದಿದ್ದಾರೆ.
Advertisement
View this post on Instagram
Advertisement
ಈ ಮದುವೆಗೆ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ ಪೈ (Mokshitha Pai), ಭಾರತಿ ವಿಷ್ಣುವರ್ಧನ್ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನ ನೀಡಿದ್ದಾರೆ. ಇನ್ನೂ ಹೊಸ ಬದುಕಿಗೆ ಕಾಲಿಡುತ್ತಿರುವ ನಟಿಗೆ ಫ್ಯಾನ್ಸ್ ಶುಭಕೋರಿದ್ದಾರೆ.