Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
Last updated: March 3, 2026 11:04 pm
Public TV
Share
2 Min Read
Passenger Plane In Irans Bushehr Airport Destroyed In US Israeli Strikes
SHARE

ಟೆಹ್ರಾನ್‌: ಅಮೆರಿಕ (USA) ಮತ್ತು ಇಸ್ರೇಲಿ (Isreal) ಪಡೆಗಳ ಜಂಟಿ ವಾಯುದಾಳಿಯಲ್ಲಿ (Air Strike) ಬುಶೆಹರ್ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಪ್ರಯಾಣಿಕ ವಿಮಾನ ನಾಶವಾಗಿದೆ.

ಏರ್‌ಸ್ಟ್ರೈಕ್‌ಗೆ ಇರಾನ್‌ ಏರ್ ವಿಮಾನ ತುಂಡಾಗಿದೆ. ವಿಮಾನಿಂದ ಹೊಗೆ ಮೇಲಕ್ಕೆ ಹೋಗುತ್ತಿರುವ ದೃಶ್ಯವನ್ನು ಇರಾನಿನ ಸರ್ಕಾರಿ ಮಾಧ್ಯಮ ಪ್ರೆಸ್ ಟಿವಿ ಹಂಚಿಕೊಂಡಿದೆ.

ವಿಮಾನ ನಿಲ್ದಾಣದ (Bushehr Airport) ಮೇಲೆ ನಡೆಸಲಾದ ಏರ್‌ಸ್ಟ್ರೈಕ್‌ನಿಂದ ಆಗಿರಬಹುದಾದ ಸಾವುನೋವುಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಇದನ್ನೂ ಓದಿ: ಇರಾನ್ ಅಧ್ಯಕ್ಷರ ಕಚೇರಿ ಮೇಲೆ ದಾಳಿ – ಐಆರ್‌ಜಿಸಿ, ಹೆಜ್ಬುಲ್ಲಾ ಕಮಾಂಡರ್‌ಗಳು ಫಿನಿಶ್

ಇದಕ್ಕೂ ಮೊದಲು ಟೆಹ್ರಾನ್‌ನಲ್ಲಿರುವ ದೇಶೀಯ ವಿಮಾನಗಳನ್ನು ನಿರ್ವಹಿಸುವ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೂ ದಾಳಿ ಮಾಡಲಾಗಿದೆ ಎಂದು ಮೆಹ್ರ್ ಸುದ್ದಿ ಸಂಸ್ಥೆ ಹೇಳಿದೆ.

A passenger plane was destroyed following the US-Israeli attack on Bushehr airport.

Follow: https://t.co/mLGcUTS2ei pic.twitter.com/uoA2svZCl7

— Press TV 🔻 (@PressTV) March 3, 2026

ಬುಶೆಹರ್ ಯಾಕೆ ಮುಖ್ಯ?
ಇರಾನಿನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಏಕೈಕ ಪರಮಾಣು ವಿದ್ಯುತ್ ಸ್ಥಾವರ ಬುಶೆಹರ್‌ನಲ್ಲಿದೆ. ಪರ್ಷಿಯನ್ ಕೊಲ್ಲಿಯ ಉದ್ದಕ್ಕೂ ದಕ್ಷಿಣ ಬಂದರು ನಗರದಲ್ಲಿ ನೆಲೆಗೊಂಡಿರುವ ಈ ಸೌಲಭ್ಯವನ್ನು ರಷ್ಯಾದ ನೆರವಿನೊಂದಿಗೆ ನಿರ್ಮಿಸಲಾಗಿದ್ದು ಈಗ ಹೆಚ್ಚುವರಿ ರಿಯಾಕ್ಟರ್ ಘಟಕಗಳೊಂದಿಗೆ ವಿಸ್ತರಿಸುವ ಕೆಲಸ ನಡೆಯುತ್ತಿತ್ತು.

ಇರಾನ್ ಮೇಲೆ ಅಮೆರಿಕ-ಇಸ್ರೇಲಿ ವಾಯುದಾಳಿ ನಡೆಯುತ್ತಿರುವುದರಿಂದ ಸ್ಥಾವರದ ಎರಡನೇ ಮತ್ತು ಮೂರನೇ ಘಟಕಗಳ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿರುವುದಾಗಿ ರಷ್ಯಾದ ರಾಜ್ಯ ಪರಮಾಣು ನಿಗಮ ರೋಸಾಟಮ್ ಮಂಗಳವಾರ ತಿಳಿಸಿದೆ.

ಸ್ಥಾವರವನ್ನು ನೇರವಾಗಿ ಗುರಿಯಾಗಿ ದಾಳಿ ನಡೆಯದೇ ಇದ್ದರೂ ಈ ಸೌಲಭ್ಯದ ಕೆಲ ಕಿಲೋಮೀಟರ್ ದೂರದಲ್ಲಿ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ರೋಸಾಟಮ್ ಮುಖ್ಯಸ್ಥ ಅಲೆಕ್ಸಿ ಲಿಖಾಚೆವ್ ಹೇಳಿದ್ದಾರೆ.

ಸುಮಾರು 639 ರಷ್ಯಾದ ಸಿಬ್ಬಂದಿ ಇರಾನ್‌ನಲ್ಲಿದ್ದು ಸ್ಥಳಾಂತರ ಮಾಡುವ ಕೆಲಸ ನಡೆಯುತ್ತಿದೆ. ದಾಳಿಗಳು ನಡೆದ ಬಳಿಕ ಸುಮಾರು 100 ಕಾರ್ಮಿಕರು ಮತ್ತು ಅವರ ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಏರ್‌ ಸ್ಟ್ರೈಕ್‌ ವಿರಾಮದ ಸಮಯದಲ್ಲಿ ಮತ್ತಷ್ಟು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.  ಇದನ್ನೂ ಓದಿ: Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

ಇರಾನ್‌ ಫೋರ್ಡೋ, ನತಾಂಜ್‌ ಮತ್ತು ಎಸ್ಪಹಾನ್‌ನಲ್ಲಿ ಅಣುಸ್ಥಾವರಗಳನ್ನು ಸ್ಥಾಪಿಸಿದೆ. ಈ ಪೈಕಿ ಫೋರ್ಡೋದ್ದು ಭೂಗತ ಅಣುಸ್ಥಾವರ ಆಗಿದ್ದರೆ ನತಾಂಜ್‌ನಲ್ಲಿ ಯುರೇನಿಯಂ ಸಂವರ್ಧನ ಘಟಕ, ಎಸ್ಸಹಾನ್‌ನಲ್ಲಿ ಅತಿ ದೊಡ್ಡ ಪರಮಾಣು ಸಂಶೋಧನಾ ಕೇಂದ್ರವನ್ನು ತೆರೆದಿದೆ. ಈ ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್‌ ಮತ್ತು ಅಮೆರಿಕ ದಾಳಿ ಕಳೆದ ವರ್ಷ ದಾಳಿ ನಡೆಸಿದ್ದವು. ಈ ಬಾರಿ ನತಾಂಜ್‌ ಮೇಲೆ ಅಮೆರಿಕ ದಾಳಿ ನಡೆಸಿದೆ. ಆದರೆ ಬುಶೆಹರ್‌ ಮೇಲೆ ದಾಳಿ ನಡೆದಿರಲಿಲ್ಲ.
TAGGED:air strikeBushehr AirportiranisrealUSAಇರಾನ್ಇಸ್ರೇಲ್ಏರ್‌ಸ್ಟ್ರೈಕ್‌ಬುಶೆಹರ್ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
11 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
13 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
36 minutes ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
47 minutes ago
chinnaswamy stadium
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ – 15 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಕೇಸ್ ದಾಖಲು

Public TV
By Public TV
56 minutes ago
egg manchuri 2
Food

ಟೇಸ್ಟಿಯಾದ ಎಗ್ ಮಂಚೂರಿ ಹೀಗೆ ಮಾಡಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?