Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ

Bollywood

ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ

Public TV
Last updated: November 2, 2022 2:05 pm
Public TV
Share
1 Min Read
sharukh khan
SHARE

ಬಾಲಿವುಡ್ (Bollywood) ಬಾದಷಾ ಶಾರುಖ್ ಖಾನ್ (Sharukh Khan) 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತ್‌ಡೇ ಖುಷಿಯ ಜೊತೆ ಫ್ಯಾನ್ಸ್‌ಗೆ ಶಾರುಖ್ ಟೀಮ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ʻಪಠಾಣ್ʼ ಚಿತ್ರದ ಟೀಸರ್ ಮೂಲಕ ರಗಡ್ ಅವತಾರದಲ್ಲಿ ಶಾರುಖ್ ಬಂದಿದ್ದಾರೆ.

sharukh khan

ಶಾರುಖ್ ಖಾನ್ ಸಾಕಷ್ಟು ಹಿಟ್ ಸಿನಿಮಾಗಳನ್ನ ಕೊಟ್ಟಿರುವ ಸ್ಟಾರ್ ನಟ, ಆದರೆ ಇತ್ತೀಚಿನ ವರ್ಷಗಳಲ್ಲಿ ಅವರ ಲಕ್ ಕೈ ಕೊಟ್ಟಿತ್ತು. 2018ರಲ್ಲಿ `ಜೀರೋ’ (Zero Film) ಚಿತ್ರದಲ್ಲಿ ತೆರೆಕಂಡ ಬಳಿಕ ಚಿತ್ರರಂಗದಿಂದ ದೂರ ಸರಿದಿದ್ದರು. ಇದೀಗ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ `ಪಠಾಣ್’ (Pathan Film) ಚಿತ್ರದ ಟೀಸರ್ ಝಲಕ್ ಮೂಲಕ ಶಾರುಖ್ ಧೂಳೆಬ್ಬಿಸುತ್ತಿದ್ದಾರೆ.

sharukh khan 2‌

ಸಿಕ್ಸ್‌ಪ್ಯಾಕ್ ಗೆಟಪ್‌ನಲ್ಲಿ ಆ್ಯಕ್ಷನ್ ಅವತಾರದಲ್ಲಿ ಶಾರುಖ್ ಖಾನ್ ಭಿನ್ನವಾಗಿ ಟೀಸರ್‌ನಲ್ಲಿ ಮಿಂಚಿದ್ದಾರೆ. ಚಿತ್ರದಲ್ಲಿ ಶಾರುಖ್‌ಗೆ ದೀಪಿಕಾ ಪಡುಕೋಣೆ (Deepika Padukone) ಜೋಡಿಯಾಗಿದ್ದು, ಜಾನ್ ಅಬ್ರಾಹಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖಡಕ್ ಡೈಲಾಗ್ಸ್, ಮೈನವಿರೇಳಿಸುವಂತಹ ದೃಶ್ಯಗಳು ನೋಡುಗರನ್ನ ಅಟ್ರಾಕ್ಟ್ ಮಾಡಿದೆ. ಟೀಸರ್ ರಿಲೀಸ್ ಬಳಿಕ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವಿವ್ಸ್ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ:ಮಲಯಾಳಂಗೆ ಹಾರಿದ ರಾಜ್ ಬಿ. ಶೆಟ್ಟಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ನಾಯಕಿ

Apni kursi ki peti baandh lijiye…#PathaanTeaser OUT NOW! Celebrate #Pathaan with #YRF50 only at a big screen near you on 25th January, 2023. Releasing in Hindi, Tamil and Telugu. @deepikapadukone | @TheJohnAbraham | #SiddharthAnand | @yrf pic.twitter.com/eZ0TojKGga

— Shah Rukh Khan (@iamsrk) November 2, 2022

`ಓಂ ಶಾಂತಿ ಓಂ’ ಮತ್ತು ʻಹ್ಯಾಪಿ ನ್ಯೂ ಇಯರ್ʼ ನಂತರ ಮತ್ತೆ ಈ ಜೋಡಿ ಪಠಾಣ್ ಮೂಲಕ ಬರುತ್ತಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇದೇ 2023ರಂದು ಜನವರಿ 25ಕ್ಕೆ ಪಠಾಣ್‌ ತೆರೆಗೆ ಅಬ್ಬರಿಸಲಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodDeepika Padukonesharukh khanದೀಪಿಕಾ ಪಡುಕೋಣೆಪಠಾಣ್ಬಾಲಿವುಡ್ಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
14 minutes ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
22 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
43 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
2 hours ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?