Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ

Bollywood

ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ

Public TV
Last updated: January 3, 2023 6:13 pm
Public TV
Share
1 Min Read
FotoJet 1 5
SHARE

ಶಾರೂಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ‘ಬೇಷರಂ ರಂಗ್’ (Besharam Rang) ಹಾಡಿನ ಕಾರಣಕ್ಕಾಗಿಯೇ ಸಾಕಷ್ಟು ವಿವಾದಕ್ಕೀಡಾಗಿತ್ತು. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಕೇಸರಿ ಬಣ್ಣಕ್ಕೆ ಅವಮಾನಿಸಿದ್ದಾರೆ ಎನ್ನುವುದು ವಿವಾದಕ್ಕೆ ಮತ್ತೊಂದು ಕಾರಣವಾಗಿತ್ತು. ಹಾಗಾಗಿ ಈ ಸಿನಿಮಾ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಮಾತ್ರವಲ್ಲ, ನಾನಾ ಕಡೆ ಪ್ರತಿಭಟನೆಗಳು ಕೂಡ ನಡೆದಿವು.

Pathan

ಈಗ ಅದೇ ಹಾಡಿನ ವಿಚಾರವಾಗಿ ಮತ್ತೊಂದು ವಿವಾದ ಕೇಳಿ ಬಂದಿದೆ. ಪಾಕಿಸ್ತಾನಿಯ ಖ್ಯಾತ ಗಾಯಕ ಸಜ್ಜದ್ ಅಲಿ (Sajjad Ali) ತಮ್ಮ ಹಳೆಯ ಹಾಡೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ಹಾಡನ್ನು ತಾವು ಇಪ್ಪತ್ತು ವರ್ಷಗಳ ಹಿಂದೆ ಹಾಡಿದ್ದು, ಇದೀಗ ಯಾವುದೋ ಹಾಡನ್ನು ಕೇಳಿದೆ. ಅದು ಇದೇ ರೀತಿ ಇತ್ತು ಎಂದು ಅವರು ಬರೆದುಕೊಂಡಿದ್ದಾರೆ. ಆ ಹಾಡನ್ನು ಕೇಳಿದ ಪ್ರೇಕ್ಷಕರು ಪಠಾಣ್ ಸಿನಿಮಾದಲ್ಲಿ ಇದನ್ನು ಕಾಪಿ ಮಾಡಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

shahrukh khan 1

ಗಾಯಕ ಸಜ್ಜದ್ ಅಲಿ ಹಾಕಿದ ವಿಡಿಯೋಗೆ ಭಾರೀ ಪ್ರತಿಕ್ರಿಯೆಗಳು ಬಂದಿದ್ದು, ನೂರಾರು ಜನರು ತಮ್ಮ ಅಭಿಪ್ರಾಯಗಳನ್ನು ಬರೆದಿಕೊಂಡಿದ್ದಾರೆ. ಪಠಾಣ್ ಸಿನಿಮಾದಲ್ಲಿ ಇದನ್ನು ಕದಿಯಲಾಗಿದೆ ಎಂದು ಬೇಷರಂ ರಂಗ್ ಹಾಡಿನ ಬಗ್ಗೆ ಉಲ್ಲೇಖ ಮಾಡಿದ್ದಾರೆ. ನೀವು ಪರೋಕ್ಷವಾಗಿ ಹೀಗೆ ಹೇಳುವ ಬದಲು ನೇರವಾಗಿ ಕದ್ದಿದ್ದಾರೆ ಎಂದು ಹೇಳಬಹುದಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Besharam RangControversyPathanSajjad AliShah Rukh Khansongಪಠಾಣ್ಬೇಷರಂ ರಂಗ್ವಿವಾದಶಾರುಖ್ ಖಾನ್ಸಜ್ಜದ್ ಅಲಿಸಾಂಗ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
3 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
25 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
41 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
46 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?