Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
Last updated: February 16, 2026 11:18 pm
Public TV
Share
3 Min Read
Pathum Nissanka
SHARE

ಪಲ್ಲೆಕೆಲೆ: ಪಾತುಮ್ ನಿಸ್ಸಂಕ(Pathum Nissanka) ಅವರ ಸ್ಫೋಟಕದ ಶತಕದ ನೆರವಿನಿಂದ ಆಸ್ಟ್ರೇಲಿಯಾ(Australia) ವಿರುದ್ಧ ಶ್ರೀಲಂಕಾ (Sri Lanka) 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಸೋತಿರುವ ಕಾರಣ ಟೂರ್ನಿಯಿಂದಲೇ ಆಸ್ಟ್ರೇಲಿಯಾ ಹೊರ ಬೀಳುವ ಆತಂಕ ಎದುರಾಗಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 181 ರನ್‌ಗಳಿಗೆ ಆಲೌಟ್‌ ಆಯ್ತು.  ಕಠಿಣ ಸವಾಲು ಇದ್ದರೂ ನಿಸ್ಸಂಕ ಅವರ ಅಜೇಯ 100 ರನ್‌ (52 ಎಸೆತ, 10 ಬೌಂಡರಿ, 5 ಸಿಕ್ಸ್‌), ಕುಸಾಲ್‌ ಮೆಂಡಿಸ್‌ 51 ರನ್‌(38 ಎಸೆತ,‌ 6 ಬೌಂಡರಿ, 1 ಸಿಕ್ಸ್), ಕೊನೆಯಲ್ಲಿ ಪವನ್‌ ರತ್ನನಾಯಕೆ ಔಟಾಗದೇ 28 ರನ್‌(15 ಎಸೆತ, 6 ಬೌಂಡರಿ) ನೆರವಿನಿಂದ ಲಂಕಾ ಇನ್ನೂ 12 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ಕಳೆದುಕೊಂಡು 184 ರನ್‌ ಹೊಡೆದು ಜಯ ಸಾಧಿಸಿ ಸೂಪರ್‌ 8 ಪ್ರವೇಶಿಸಿದೆ.

32 ಎಸೆತಗಳಲ್ಲಿ ಅರ್ಧಶತಕ ಹೊಡೆದ ನಿಸ್ಸಂಕ ನಂತರ 20 ಎಸೆತಗಳಲ್ಲಿ 50 ರನ್‌ ಹೊಡೆದರು. ಈ ಮೂಲಕ 2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೊದಲ ಶತಕ ಹೊಡೆದ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಷ್ಟೇ ಅಲ್ಲದೇ ಟಿ20 ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆಯನ್ನು ಸಹ ಬರೆದಿದ್ದಾರೆ.

What an AUS-tonishing win! 😱

Sri Lanka become the first team to qualify for the Super 8 from Group B! 🇱🇰

If Zimbabwe beat Ireland tomorrow, Australia will be eliminated! 👀

ICC Men’s #T20WorldCup | #IREvZIM | TUE, 17 FEB, 2:30 PM pic.twitter.com/hofIzsDtEr

— Star Sports (@StarSportsIndia) February 16, 2026


ಆಸ್ಟ್ರೇಲಿಯಾ 8.3 ಓವರ್‌ಗಳಲ್ಲಿ 104 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಾಗ ಉತ್ತಮ ಸ್ಥಿತಿಯಲ್ಲಿತ್ತು. ಆದರೆ 130 ರನ್‌ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿದ್ದು ಸೋಲಿಗೆ ಪ್ರಮುಖ ಕಾರಣ. ನಾಯಕ ಮಿಷೆಲ್‌ ಮಾರ್ಶ್‌ 54 ರನ್‌(27 ಎಸೆತ, 8 ಬೌಂಡರಿ, 2 ಸಿಕ್ಸ್‌) ಟ್ರಾವಿಸ್‌ ಹೆಡ್‌ 56 ರನ್‌(29 ಎಸೆತ, 7 ಬೌಂಡರಿ, 3 ಸಿಕ್ಸ್‌) ಹೊಡೆದು ಔಟಾದರು.

ಮೊದಲ 50 ಎಸೆತಗಳಲ್ಲಿ 100 ರನ್‌ ಬಂದಿದ್ದರೆ ನಂತರದ 70 ಎಸೆತಗಳಲ್ಲಿ ಆಸ್ಟ್ರೇಲಿಯಾ ಗಳಿಸಿದ್ದು 81 ರನ್‌ ಕಳೆದುಕೊಂಡಿದ್ದು ಮಾತ್ರ 10 ವಿಕೆಟ್‌. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್‌ಗಳು ಕೈಕೊಟ್ಟಿದ್ದರಿಂದ ಆಸ್ಟ್ರೇಲಿಯಾ ಅಂತಿಮವಾಗಿ ಗಳಿಸಿದ್ದು 181 ರನ್‌.

PATHUM NISSANKA, remember the name! 💯🙌

✅ First-ever 💯 of this World Cup
✅ First-ever 💯 against AUS in ICC Men’s T20 WC

Up next 👉 ICC Men’s #T20WorldCup | #NZvCAN | TUE, 17 FEB, 10:30 AM pic.twitter.com/gR7ZeqMNF3

— Star Sports (@StarSportsIndia) February 16, 2026

ಟೂರ್ನಿಯಿಂದಲೇ ಔಟ್‌?
ಬಿ ಗ್ರೂಪಿನಿಂದ ಶ್ರೀಲಂಕಾ‌ 3 ಪಂದ್ಯ ಗೆದ್ದು ಈಗಾಗಲೇ ಸೂಪರ್ 8 ಪ್ರವೇಶಿಸಿದೆ. ಮಂಗಳವಾರ ಜಿಂಬಾಬ್ವೆ ಮತ್ತು ಐರ್ಲೆಂಡ್‌ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಆಸ್ಟ್ರೇಲಿಯಾ ಟಿ20ಯಿಂದಲೇ ಹೊರ ಬೀಳಲಿದೆ.

ಐರ್ಲೆಂಡ್‌ ವಿರುದ್ಧ ಜಿಂಬಾಬ್ವೆ ಸೋತರೂ ಮತ್ತೆ ಜಿಂಬಾಬ್ವೆಗೆ ಮತ್ತೊಂದು ಅವಕಾಶವಿದ್ದು ಶ್ರೀಲಂಕಾ ವಿರುದ್ಧ ಆಡಬೇಕಿದೆ. ಆದರೆ ಆಸ್ಟ್ರೇಲಿಯಾಗೆ ಒಮನ್‌ ವಿರುದ್ಧದ ಪಂದ್ಯ ಮಾತ್ರ ಬಾಕಿಯಿದೆ. ಶ್ರೀಲಂಕಾ ವಿರುದ್ಧ ಜಿಂಬಾಬ್ವೆ ಸೋತರೆ ಆಗ ನೆಟ್‌ ರನ್‌ ರೇಟ್‌ ಆಧಾರದಲ್ಲಿ ಒಂದು ತಂಡ ಸೂಪರ್‌ 8 ಪ್ರವೇಶಿಸಲಿದೆ. ಈ ರೀತಿಯ ಪವಾಡದ ಫಲಿತಾಂಶ ಬರಬೇಕಾದರೆ ಮಂಗಳವಾರ ಐರ್ಲೆಂಡ್‌ ಜಿಂಬಾಬ್ವೆಯನ್ನು ಸೋಲಿಸಬೇಕಾಗುತ್ತದೆ.

TAGGED:australiacricketSri LankaT20 World Cupಆಸ್ಟ್ರೇಲಿಯಾಕ್ರಿಕೆಟ್ಟಿ20 ವಿಶ್ವಕಪ್ಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
14 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
18 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
23 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
50 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
56 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?