ಪ್ರಯಾಗ್‌ರಾಜ್: ಸ್ಯಾಂಡಲ್‌ವುಡ್ ನಟಿ ಪವಿತ್ರಾ ಗೌಡ (Pavithra Gowda) ಅವರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅದಷ್ಟೇ ಅಲ್ಲ, ಶಾಹಿ ಸ್ನಾನ ಮಾಡಿ ನಟಿ ವಿಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ತಡವಾದ್ರೂ ಈ ಸೆಲೆಬ್ರೇಷನ್ ಪ್ರೀತಿಯಿಂದ ತುಂಬಿದೆ – ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
‘ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಾಳು’. ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ. ಹರಹರ ಮಹಾದೇವ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
- Advertisement
View this post on Instagram
- Advertisement
ಇನ್ನೂ ಪವಿತ್ರಾ ಅವರು ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಬೇಲ್ ಸಿಕ್ಕಿದೆ. ಇದರ ನಡುವೆ ತಮ್ಮ ಫ್ಯಾಷನ್ ಬೂಟಿಕ್ ಉದ್ಯಮದ ಕಡೆ ನಟಿ ಹೆಚ್ಚು ಗಮನ ವಹಿಸುತ್ತಿದ್ದಾರೆ.