Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
Last updated: February 24, 2026 1:24 pm
Public TV
Share
1 Min Read
Pawan Hans
SHARE

ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ ಮಾಯಾಬಂದರ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ತಾಂತ್ರಿಕ ದೋಷ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದೆ. ಇಂದು (ಫೆ.24) ಬೆಳಿಗ್ಗೆ 9:30ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಯಾಬಂದರ್ ಬಳಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಯಿತು ಎಂದು ಪವನ್ ಹನ್ಸ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹೆಲಿಕಾಪ್ಟರ್ ಪೋರ್ಟ್‌ಬ್ಲೇರ್‌ನಿಂದ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರೊಂದಿಗೆ ಹೊರಟಿತ್ತು. ಎಲ್ಲರನ್ನೂ ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದಿದ್ದಾರೆ.

 

TAGGED:andamanemergency landinghelicopternewdelhiಅಂಡಮಾನ್ತುರ್ತು ಭೂಸ್ಪರ್ಶನವದೆಹಲಿಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
7 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
8 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
8 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
8 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
9 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?