Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

Cinema

ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

Public TV
Last updated: February 28, 2023 2:53 pm
Public TV
Share
1 Min Read
SREELEELA 1
SHARE

ತೆಲುಗಿನ ಸೂಪರ್ ಸ್ಟಾರ್ ಪವನ್ ಕಲ್ಯಾಣ್  ಅವರು (Pawan Kalyan) ರಾಜಕೀಯ (Politics) ಮತ್ತು ಚಿತ್ರರಂಗ ಎರಡರಲ್ಲೂ ಬ್ಯುಸಿಯಾಗಿದ್ದಾರೆ. ಸದ್ಯ ಸೋದರಳಿಯ ಸಾಯಿ ಧರಮ್ ತೇಜ್ (Sai Dharam Tej) ಜೊತೆಗಿನ ಹೊಸ ಚಿತ್ರಕ್ಕೆ ಪವನ್ ಕಲ್ಯಾಣ್ ಸಾಥ್ ನೀಡಿದ್ದಾರೆ. ಇಬ್ಬರ ಕಾಂಬಿನೇಷನ್ ಚಿತ್ರದಲ್ಲಿ ಸೊಂಟ ಬಳುಕಿಸಲು ಶ್ರೀಲೀಲಾ (Sreeleela) ಸಜ್ಜಾಗಿದ್ದಾರೆ.

PAWAN KALYAN 2

`ಧಮಾಕಾ’ (Dhamaka) ಸೂಪರ್ ಸಕ್ಸಸ್ ನಂತರ ಶ್ರೀಲೀಲಾಗೆ ಬೇಡಿಕೆ ಜಾಸ್ತಿಯಾಗಿದೆ. ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಂತರ ಶ್ರೀಲೀಲಾಗೆ ಬಂಪರ್ ಅವಕಾಶಗಳು ಅರಸಿ ಬರುತ್ತಿದೆ. ಪವನ್ ಕಲ್ಯಾಣ್ ನಟನೆಯ ಹೊಸ ಚಿತ್ರದಲ್ಲಿ ಐಟಂ ಡ್ಯಾನ್ಸ್ ಮಾಡಲು ಶ್ರೀಲೀಲಾ ಓಕೆ ಎಂದಿದ್ದಾರೆ.

sreeleela

ತಮಿಳಿನ `ವಿನೋದಾಯ ಸೀತಮ್’ ಚಿತ್ರದ ರೀಮೇಕ್‌ನಲ್ಲಿ ಪವನ್ ಕಲ್ಯಾಣ್- ಸಾಯಿ ಧರಮ್ ತೇಜ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಸಮುದ್ರಖನಿ ಡೈರೆಕ್ಷನ್ ಮಾಡ್ತಿದ್ದಾರೆ. ಕಾಲಿವುಡ್‌ನಲ್ಲಿ ಗಮನ ಸೆಳೆದ ಈ ಚಿತ್ರ, ಇದೀಗ ತೆಲುಗಿನಲ್ಲಿ ಕಮಾಲ್ ಮಾಡಲು ರೆಡಿಯಾಗಿದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ರಾಧಾ ಕೃಷ್ಣ’ ಸೀರಿಯಲ್ ನಟಿ

pawan kalyan 1

ಕನ್ನಡದ ನಟಿ ಶ್ರೀಲೀಲಾ (Sreeleela) ನಟನೆಯ ಜೊತೆ ಡ್ಯಾನ್ಸ್‌ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಕಿಸ್, ಭರಾಟೆ, ಧಮಾಕಾ ಚಿತ್ರಗಳಲ್ಲಿ ಡ್ಯಾನ್ಸ್‌ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಇದೀಗ ಪವನ್ ಕಲ್ಯಾಣ್ ಜೊತೆ ಸೊಂಟ ಬಳುಕಿಸಲು ʻಭರಾಟೆʼ ಬ್ಯೂಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯದಲ್ಲೇ ಈ ಕುರಿತು ಅಧಿಕೃತ ಅಪ್‌ಡೇಟ್ ಸಿಗಲಿದೆ.

TAGGED:FilmsPawan KalyanSreeleelatollywoodಪವನ್ ಕಲ್ಯಾಣ್ಶ್ರೀಲೀಲಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
37 minutes ago
karnataka High Court
Bengaluru City

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

Public TV
By Public TV
45 minutes ago
Akshaya Tritiya 1
Bengaluru City

ಯುದ್ಧದ ಭೀತಿಯ ಮಧ್ಯೆ ಅಕ್ಷಯ ತೃತೀಯ – ಈ ಬಾರಿ ಚಿನ್ನ ಖರೀದಿಗೆ ಸೂಕ್ತನಾ?

Public TV
By Public TV
1 hour ago
virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
1 hour ago
Strait of Hormuz India Flagged Fuel Tanker
Latest

ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Public TV
By Public TV
2 hours ago
Vinay Kulkarni 3
Bengaluru City

ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?