ಪವನ್ ಕಲ್ಯಾಣ್ (Pawan Kalyan) ಅವರು ಕೊನೆಗೂ ಒಪ್ಪಿಕೊಂಡ ಸಿನಿಮಾವನ್ನು ಪೂರ್ಣಗೊಳಿಸಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ:Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?

GET READY FOR THE BATTLE OF A LIFETIME! ⚔️🏹
Mark your calendars for #HariHaraVeeraMallu on June 12, 2025! 💥 💥
The battle for Dharma begins… 🔥⚔️ #HHVMonJune12th #VeeraMallu #DharmaBattle #HHVM
Powerstar @PawanKalyan @AMRathnamOfl @thedeol #SatyaRaj @AgerwalNidhhi… pic.twitter.com/3KKNcspFIr
— Hari Hara Veera Mallu (@HHVMFilm) May 16, 2025
ಈ ಹಿಂದೆ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದಕ್ಕೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬಿಡುಗಡೆ ಘೋಷಣೆ ಮಾಡಿ ಗುಡ್ ನ್ಯೂಸ್ ಕೊಟ್ಟಿರೋದು ನಟನ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಸಿನಿಮಾದಲ್ಲಿ ಪವನ್ ಜೊತೆ ನಿಧಿ ಅಗರ್ವಾಲ್, ಬಾಬಿ ಡಿಯೋಲ್ ಸೇರಿದಂತೆ ಅನೇಕರು ನಟಿಸಿದ್ದಾರೆ.


