Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ: ಒತ್ತುವರಿ ತೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ: ಒತ್ತುವರಿ ತೆರವು

Districts

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ: ಒತ್ತುವರಿ ತೆರವು

Public TV
Last updated: February 6, 2026 9:20 am
Public TV
Share
1 Min Read
Pay and Parking 2
SHARE

ಮೈಸೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಜಾಗ ಒತ್ತುವರಿ (Land Encroachment) ಮಾಡಿಕೊಂಡಿದ್ದವರಿಗೆ ತಾಲೂಕು ಆಡಳಿತ ಶಾಕ್ ನೀಡಿದೆ.

ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವೆ ನಂ. 87ರ 38 ಗುಂಟೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದರು. ಈ ಜಾಗವನ್ನ ತಾಲೂಕು ಆಡಳಿತ ಅಧಿಕಾರಿಗಳು ತೆರವು ಮಾಡಿಸಿದ್ದಾರೆ. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

Pay and Parking

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮಂಜೂರಾಗಿದ್ದ ಜಾಗವನ್ನ ಒತ್ತುವರಿ ಮಾಡಿಕೊಂಡು ಹಲವು ವರ್ಷಗಳಿಂದ ಪೇ ಅಂಡ್ ಪಾರ್ಕಿಂಗ್ ವ್ಯವಹಾರ ಮಾಡಲಾಗುತ್ತಿತ್ತು. ಈ ಜಾಗವನ್ನು ಈಗ ತೆರವು ಮಾಡಲಾಗಿದೆ. ಇದನ್ನೂ ಓದಿ: ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಭಾರೀ ಅನಾಹುತ

TAGGED:encroachmentmysuruPay and Parkingಒತ್ತುವರಿ ತೆರವುಪೇ ಆಂಡ್ ಪಾರ್ಕಿಂಗ್ಮೈಸೂರು
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
10 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?