Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೇಜಾವರ ಶ್ರೀ ಕೃಷ್ಣೈಕ್ಯ, ರಾಜ್ಯಾದ್ಯಂತ 3 ದಿನ ಶೋಕಾಚರಣೆ: ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪೇಜಾವರ ಶ್ರೀ ಕೃಷ್ಣೈಕ್ಯ, ರಾಜ್ಯಾದ್ಯಂತ 3 ದಿನ ಶೋಕಾಚರಣೆ: ಸಿಎಂ ಬಿಎಸ್‍ವೈ

Karnataka

ಪೇಜಾವರ ಶ್ರೀ ಕೃಷ್ಣೈಕ್ಯ, ರಾಜ್ಯಾದ್ಯಂತ 3 ದಿನ ಶೋಕಾಚರಣೆ: ಸಿಎಂ ಬಿಎಸ್‍ವೈ

Public TV
Last updated: December 29, 2019 10:30 am
Public TV
Share
2 Min Read
cm bsy 2
SHARE

ಉಡುಪಿ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸಲು ಸೂಚಿಸಲಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ಮಾಡಬೇಕಿರುವುದರಿಂದ ಸ್ಥಳಾಂತರಿಸಬೇಕಿದೆ. ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

Pejawar Seer 750 copy

ಕಳೆದ 40-50 ವರ್ಷಗಳಿಂದ ಪೇಜಾವರ ಶ್ರೀಗಳ ಹಾಗೂ ನನ್ನ ಒಡನಾಟವಿತ್ತು. ಎಲ್ಲ ಸಂದರ್ಭಗಳಲ್ಲೂ ಬಂದು ಅವರೊಂದಿಗೆ ಮಾತನಾಡಿ ಅವರ ಬಳಿ ಆಶೀರ್ವಾದ ಪಡೆಯುತ್ತಿದ್ದೆ. ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಅವರ ಮಠಕ್ಕೆ ಕರೆಸಿಕೊಂಡಿದ್ದರು. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ಮಾಡಿದ್ದರು. ಅವರು ಒಂದು ವೈದ್ಯಕೀಯ ಕಾಲೇಜು ನಿರ್ಮಿಸುತ್ತಿದ್ದಾರೆ. ಅದಕ್ಕೆ 10 ಕೋಟಿ ರೂ.ಗಳನ್ನು ಸ್ಥಳದಲ್ಲೇ ಮಂಜೂರು ಮಾಡಿಸಿ, ಮಾತಾಡಿಕೊಂಡು ಬಂದಿದ್ದೆ. ಎಲ್ಲ ಸಂದರ್ಭಗಳಲ್ಲೂ ನನಗೆ ಏನಾದರೂ ಸಮಸ್ಯೆ ಎದುರಾದಾಗ ಅವರ ಬಳಿ ತೆರಳಿ ಚರ್ಚಿಸುತ್ತಿದ್ದೆ. ನಂತರ ಅವರ ಸಲಹೆ ಪಡೆದು ಅದರಂತೆ ನಡೆದುಕೊಳ್ಳುತ್ತಿದ್ದೆ ಎಂದು ನೆನಪುಗಳನ್ನು ಮೆಲುಕು ಹಾಕಿದರು. ಇದನ್ನೂ ಓದಿ: ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

ಬಹಳ ಮುಖ್ಯವಾಗಿ ಎಂದರೆ ರಾಮಮಂದಿರ ಕಟ್ಟುವ ಸಂದರ್ಭದಲ್ಲಿ ಬೆಳಗ್ಗೆ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಶ್ರೀಗಳು ಹೋದಾಗ ಅವರ ಜೊತೆಗಿದ್ದ 10-12 ಜನರಲ್ಲಿ ನಾನೂ ಒಬ್ಬ. ಹೀಗೆ ನಿರಂತರ ಸಂಪರ್ಕ ಹೊಂದಿದ್ದೆ. ನಮ್ಮ ದೇಶದಲ್ಲಿ ಈ ರೀತಿಯ ಸ್ವಾಮೀಜಿ ಸಿಗುವುದು ಅಪರೂಪ. ದೇಶದ ಉದ್ದಗಲಕ್ಕೂ ನಿರಂತರ ಪ್ರವಾಸ ಮಾಡಿ ಧರ್ಮ ಕಾರ್ಯ ಮಾಡಿದಂತವರು. ಅವರು ಆಸ್ಪತ್ರೆ ಸೇರುವ ಹಿಂದಿನ ಎರಡು ದಿನವೂ ನಿರಂತರ ಪ್ರವಾಸ ಮಾಡಿ ಮುಗಿಸಿಕೊಂಡು ಬಂದು ನಂತರ ಆಸ್ಪತ್ರೆ ಸೇರಿದ್ದರು ಎಂದು ತಿಳಿಸಿದರು.

udp pejawarasri 2

ಇಂತಹ ಯತಿವರ್ಯರನ್ನು ಕಾಣುವುದು ಅಪರೂಪ, ಮಹಾನ್ ಪೂಜ್ಯರನ್ನು ಕಳೆದುಕೊಂಡು ಈ ದೇಶ, ರಾಜ್ಯ ಬಡವಾಗಿದೆ. ಅವರು ಬದುಕಿದ್ದಾಗಲೇ ರಾಮ ಮಂದಿರ ಕಟ್ಟಬೇಕೆಂಬ ಆಸೆ, ಅಪೇಕ್ಷೆ ಅವರಿಗಿತ್ತು. ಅವರ ಆಸೆಯಂತೆಯೇ ರಾಮ ಮಂದಿರ ಕಟ್ಟುವಂತೆ ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನವಾಯಿತು. ಆದರೆ ಅದನ್ನು ನೋಡುವ ಸೌಭಾಗ್ಯ ಅವರಿಗೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

TAGGED:BS Yediyurappapejawar shreePublic TVudupiಉಡುಪಿಪಬ್ಲಿಕ್ ಟಿವಿಪೇಜಾವರ ಶ್ರೀಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
1 second ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
17 minutes ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
40 minutes ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
1 hour ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?