Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರ ನೀಡದೇ ಅಸಹಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರ ನೀಡದೇ ಅಸಹಕಾರ

Bengaluru City

ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರ ನೀಡದೇ ಅಸಹಕಾರ

Public TV
Last updated: June 1, 2024 8:37 am
Public TV
Share
1 Min Read
Prajwal Revanna
SHARE

ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್‌ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ ನೀಡದೇ ಅಸಹಕಾರ ತೋರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಯಾವುದೇ ಸೂಕ್ತ ಉತ್ತರ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ರಾಜಕೀಯ ಪಿತೂರಿ. ಸುಖಾಸುಮ್ಮನೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಿಮ್ಮ ಕೆಲಸ ನೀವು ಮಾಡಿ. ನಾನೇನು ಹೇಳಲ್ಲ ಎಂದಿದ್ದಾರೆ ಎಂಬ ಮಾಹಿತಿ ಲಭ್ಯ ವಾಗಿದೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

PRAJWAL REVANNA 2 2

ಎಸ್‌ಐಟಿ ಪ್ರಶ್ನೆಗಳಿಗೆ ಪ್ರಜ್ವಲ್ ನಮ್ಮ ಲಾಯರ್‌ನ ಕೇಳಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್ ಕೇಳಬೇಕು ಎಂದು ಹೇಳಿದ್ದಾರೆ. ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಬಳಿ ಮಾತನಾಡಿ ಹೇಳುತ್ತೇನೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 69.50 ರೂ. ಇಳಿಕೆ

ಪ್ರಜ್ವಲ್ ರೇವಣ್ಣನನ್ನು ಶುಕ್ರವಾರ ಕೋರ್ಟ್ ಮುಂದೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ರಾತ್ರಿ 9 ಗಂಟೆ ತನಕ ವಿಚಾರಣೆ ನಡೆಸಿದ ಅಧಿಕಾರಿಗಳು, ನಂತರ ಊಟ ನೀಡಿದರು. ರಾತ್ರಿ 11:30 ತನಕ ಕೂತಿದ್ದ ಪ್ರಜ್ವಲ್ ನಂತರ ನಿದ್ದೆಗೆ ಜಾರಿದ್ದಾರೆ ಎನ್ನಲಾಗಿದೆ. ಇಂದು ಕೂಡ ವಿಚಾರಣೆ ನಡೆಸಲಿರುವ ಅಧಿಕಾರಿಗಳು ಭಾನುವಾರ ಅಥವಾ ಸೋಮವಾರ ಸ್ಥಳ ಮಹಜರು ಪ್ರಕ್ರಿಯೆಗೆ ಹಾಸನದ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಬಂಧನ ಭೀತಿ

TAGGED:bengaluruPendrive Caseprajwal revannasitಎಸ್‍ಐಟಿಪೆನ್‌ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?