Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರು ಜಿಲ್ಲಾ ಉತ್ಸವ | 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನ – ಯಾರಿಗೆಲ್ಲ ಉಚಿತ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಯಚೂರು ಜಿಲ್ಲಾ ಉತ್ಸವ | 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನ – ಯಾರಿಗೆಲ್ಲ ಉಚಿತ?

Districts

ರಾಯಚೂರು ಜಿಲ್ಲಾ ಉತ್ಸವ | 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನ – ಯಾರಿಗೆಲ್ಲ ಉಚಿತ?

Public TV
Last updated: February 6, 2026 12:33 pm
Public TV
Share
2 Min Read
Helicopter Rides
SHARE

• 500 ಅಡಿ ಎತ್ತರದಿಂದ ಜಿಲ್ಲೆಯ ನೋಟ ನೋಡುವ ಅವಕಾಶ 

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಉತ್ಸವದ 2ನೇ ದಿನಕ್ಕೆ ಜಿಲ್ಲಾಡಳಿತ ನಾನಾ ಕಾರ್ಯಕ್ರಮಗಳನ್ನ ಆಯೋಜಿಸಿದೆ. ಹೆಲಿಕ್ಯಾಪ್ಟರ್ ರೈಡ್‌ (Helicopter Rides) ಜಿಲ್ಲೆಯ ಜನರನ್ನ ಆಕರ್ಷಿಸುತ್ತಿದೆ.

ಜಿಲ್ಲಾ ಉತ್ಸವ (Raichur District Festival) ಹಿನ್ನೆಲೆ ಸಾರ್ವಜನಿಕರಿಗಾಗಿ ಹೆಲಿಕ್ಯಾಪ್ಟರ್ ರೈಡ್‌ ಆಯೋಜನೆ ಮಾಡಲಾಗಿದ್ದು 500 ಅಡಿ ಎತ್ತರದಿಂದ ರಾಯಚೂರು ನಗರ ವೀಕ್ಷಿಸಿ ಜನ ಸಂಭ್ರಮಿಸುತ್ತಿದ್ದಾರೆ. ಆನ್‌ಲೈನ್ ಬುಕ್ಕಿಂಗ್ ಇದ್ದರೂ ರಾಯಚೂರು ಬೈಸ್ಕೈ ಹೆಲಿ ರೈಡ್‌ಗೆ ಜನ ಮುಗಿಬಿದ್ದಿದ್ದಾರೆ. 3 ವರ್ಷದವರೆಗಿನ ಮಕ್ಕಳಿಗೆ ಉಚಿತವಿದ್ದು, ವಯಸ್ಕರಿಗೆ ತಲಾ 3,500 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಪ್ರತಿನಿತ್ಯ 25 ಟ್ರಿಪ್ ಹೆಲಿಕಾಪ್ಟರ್ ರೈಡ್ ನಡೆಸಲಾಗುತ್ತಿದೆ. ಪ್ರತಿ ಟ್ರಿಪ್‌ಗೆ 6 ಜನರಿಗೆ ಮಾತ್ರ ಅವಕಾಶವಿದೆ‌. ಫೆಬ್ರವರಿ 7ಕ್ಕೆ ಜಿಲ್ಲಾ ಉತ್ಸವ ಮುಕ್ತಾಯವಾಗುತ್ತಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ಫೆಬ್ರವರಿ 10 ರ ವರೆಗೆ ಜಿಲ್ಲೆಯ ಜನರಿಗೆ ಹೆಲಿಕಾಪ್ಟರ್ ಜಾಲಿ ರೈಡ್‌ಗೆ ಅವಕಾಶವಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ: ಒತ್ತುವರಿ ತೆರವು

Helicopter Rides 3

450 ಕೆ.ಜಿಯಷ್ಟು ಭಾರ ಮಾತ್ರ ಹೆಲಿಕ್ಯಾಪ್ಟರ್ ಹೊರುತ್ತಿದ್ದು 1 ಬಾರಿಗೆ 6 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ಟ್ರಿಪ್‌ನಲ್ಲಿ 6 ರಿಂದ 7 ನಿಮಿಷ ಕಾಲ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿ ಜನ ನಗರದ ಕೋಟೆ, ಮಾವಿನಕೆರೆ, ಜಿಲ್ಲಾಡಳಿತ ಭವನ, ವೈಟಿಪಿಎಸ್, ಆರ್‌ಟಿಪಿಎಸ್ ಸೇರಿದಂತೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನ ಸುಮಾರು 500 ಅಡಿ ಎತ್ತರದಿಂದ ವೀಕ್ಷಿಸಬಹುದು. ರಾಯಚೂರು ಜನರಿಗೆ ಹೆಲಿಕಾಪ್ಟರ್ ರೈಡ್ ಹೊಸದಾಗಿರುವುದರಿಂದ ವಯಸ್ಸಿನ ಭೇದವಿಲ್ಲದೇ ಚಿಕ್ಕಮಕ್ಕಳಿಂದ ವೃದ್ಧ ರವರೆಗೆ ಜನ ಆಸಕ್ತಿಯಿಂದ ಮುಂದೆ ಬರುತ್ತಿದ್ದಾರೆ. ನಗರದ ಕಿಲ್ಲೆಬೃಹನ್ ಮಠ ಹಾಗೂ ಸೋಮವಾರ ಪೇಟೆ ಮಠದ ಶ್ರೀಗಳು ಸಹ ಹೆಲಿಕಾಪ್ಟರ್ ಹತ್ತಿ ಹೊಸ ಅನುಭವಕ್ಕೆ ತಮ್ಮನ್ನ ಒಡ್ಡಿಕೊಂಡಿದ್ದಾರೆ. ಇದನ್ನೂ ಓದಿ: ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ

Helicopter Rides 2

ಇನ್ನೂ ಉತ್ಸವದ ಎರಡನೇ ದಿನವಾದ ಇಂದು ಗ್ರಾಮೀಣ ಕ್ರೀಡೆಗಳಾದ ಕುಸ್ತಿ, ಸಾಂಗ್ರಾಣಿ ಕಲ್ಲು ಉಸುಕಿನ ಮೂಟೆ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ. ಶ್ವಾನ ಪ್ರದರ್ಶನ, ಉದ್ಯೋಗ ಮೇಳ ಆಯೋಜಿಸಲಾಗಿದೆ. ಸಂಜೆ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ, ಗಾಯಕ ರಾಜೇಶ್ ಕೃಷ್ಣನ್ ತಂಡದಿಂದ ಸಂಗೀತ ಕಾರ್ಯಕ್ರಮವಿದೆ. ಜಿಲ್ಲಾ ಉತ್ಸವ ಹಿನ್ನೆಲೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನ ರಾಯಚೂರು ನಗರಕ್ಕೆ ಬರುತ್ತಿದ್ದಾರೆ. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

TAGGED:Dr Sharanprakash PatilHelicopter RidesNS BoserajuraichurRaichur District Festivalಎನ್.ಎಸ್.ಬೋಸರಾಜುಡಾ.ಶರಣಪ್ರಕಾಶ್ ಪಾಟೀಲ್ರಾಯಚೂರುರಾಯಚೂರು ಜಿಲ್ಲಾ ಉತ್ಸವಹೆಲಿ ರೈಡ್‌
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
5 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
5 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
5 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
6 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
7 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?