Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ

Districts

ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ

Public TV
Last updated: August 25, 2018 3:48 pm
Public TV
Share
1 Min Read
MYS SIDDU
SHARE

ಮೈಸೂರು: ಜನರು ನನ್ನನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡುವ ಅಭಿಲಾಷೆಯನ್ನು ಹೊಂದಿದ್ದಾರೆ, ಹೀಗಾಗಿ ನಾನು ಮತ್ತೊಮ್ಮೆ ಸಿಎಂ ಆಗುತ್ತೆನೆ ಎನ್ನುವ ಮೂಲಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಕೈ ಅಧಿಕಾರದ ಗದ್ದುಗೆಯನ್ನು ಹಿಡಿದೇ ಹಿಡಿಯುತ್ತದೆ. ಜನರು ನನ್ನನ್ನು ಮತ್ತೊಮ್ಮೆ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಹಾಗಾಗಿ ನಾನು ಮತ್ತೆ ಸಿಎಂ ಆಗುತ್ತೇನೆ. ಅದು ಜನರ ಇಚ್ಛೆ, ನನ್ನ ಆಸೆ ಇಲ್ಲ ಎನ್ನುವ ಮೂಲಕ ಶುಕ್ರವಾರ ಹೊಳೆನರಸೀಪುರದಲ್ಲಿ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿದರು.

SIDDU 1 1

ನೆರೆ ಪರಿಹಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ. ಕೊಡಗು ಜಿಲ್ಲೆಗೆ ಶುಕ್ರವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ರವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರ ಘೋಷಿಸದೇ ಹೋದದ್ದು ಸರಿಯಲ್ಲ. ಅವರು ಕೇಂದ್ರದ ಪ್ರತಿನಿಧಿಯಾಗಿ ಬಂದಿದ್ದರು. ಬರುವ ಮೊದಲೇ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪರಿಹಾರದ ಸಂಬಂಧ ಚರ್ಚಿಸಿ ಬರಬೇಕಾಗಿತ್ತು. ಅಲ್ಲದೇ ಸಂಸದ ಪ್ರತಾಪ ಸಿಂಹ ಕೇವಲ ಭಾಷಣ ಮಾಡಲು ಲಾಯಕ್ಕು, ಕೇಂದ್ರದ ಮೇಲೆ ಒತ್ತಡ ಹಾಕುವಲ್ಲಿ ವಿಫಲರಾಗಿದ್ದಾರೆಂದು ಕಿಡಿಕಾರಿದರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

MODI

ಪ್ರವಾಹದಿಂದ ತತ್ತರಿಸಿದ್ದ ಕೊಡಗು ಜಿಲ್ಲೆಗೆ ಸಾರ್ವಜನಿಕರಿಂದ ಭರಪೂರ ನೆರವು ಬಂದಿದೆ. ಎಲ್ಲಾ ಸಂಘ-ಸಂಸ್ಥೆಗಳ ಸ್ಪಂದನೆಗೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. ಅಲ್ಲದೇ ನಾನು ಸೆಪ್ಟಂಬರ್ 3 ರಿಂದ ಲಂಡನ್ ಪ್ರವಾಸ ಕೈಗೊಂಡಿದ್ದೇನೆ. ನಾನು ಸಿಎಂ ಆಗಿದ್ದಾಗಿಂದಲೂ ನನ್ನ ಸ್ನೇಹಿತ ಯಾವಾಗಲೂ ಕರೆಯುತ್ತಿದ್ದ, ಆಗ ಬಿಡುವಿರಲಿಲ್ಲ. ಈಗ ಬಿಡುವಿರುವುದರಿಂದ ಹೋಗಿ ಬರುವ ನಿರ್ಧಾರ ಮಾಡಿದ್ದೇನೆ. ನನ್ನ ಜೊತೆಗೆ ಪುತ್ರ ಯತೀಂದ್ರ, ಸಚಿವರಾದ ಆರ್.ವಿ.ದೇಶಪಾಂಡೆ ಹಾಗೂ ಕೆ.ಜೆ.ಜಾರ್ಜ್ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:chief ministercongressmysurupeoplePublic TVsiddaramaiahಕಾಂಗ್ರೆಸ್ಜನಪಬ್ಲಿಕ್ ಟಿವಿಮುಖ್ಯಮಂತ್ರಿಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
13 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
35 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
52 minutes ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
58 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?