ನೆಲಮಂಗಲ: ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಶ್ರೀನಿವಾಸ್ (Srinivas) ವಿರುದ್ಧ ಆರೋಪವೊಂದು ಕೇಳಿಬಂದಿದೆ.
ಚುನಾವಣೆ ಸಮಯದಲ್ಲಿ ಟಿಕೆಟ್ ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತಿಗೆ ಮುಂದಾಗುತ್ತಿದ್ದಾರೆ. ಅಂತೆಯೇ ಶ್ರೀನಿವಾಸ್ ಅವರು ಕೂಡ ಮತದಾರರನ್ನು ತನ್ನತ್ತ ಸೆಳೆಯಲು ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ರಮೇಶ್ ಜಾರಕಿಹೊಳಿ ಶಾಕ್
Advertisement
Advertisement
ನೆಲಮಂಗಲ ತಾಲೂಕಿನಲ್ಲಿ ಮತದಾರರಿಗೆ ಬೆಳಗ್ಗೆ ಕುಕ್ಕರ್ ಹಂಚಿಕೆ, ರಾತ್ರಿ ಹಣದ ಹಂಚಿಕೆ ಮಾಡುತ್ತಿದ್ದಾರೆ. ಕುಕ್ಕರ್ ಪಡೆಯಲು ಗ್ರಾಮಸ್ಥರು ಮುಗಿಬಿದ್ದಾರೆ. ಈ ಕುರಿತು ಶ್ರೀನಿವಾಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಎದ್ದಿದೆ.
Advertisement
Advertisement
ಮತದಾರರನ್ನು ತನ್ನತ್ತ ಸೆಳೆಯಲು ಹಣ (Money) ದ ಹೊಳೆ ಹರಿಸಿರುವ ಆರೋಪ ಕೇಳಿಬಂದಿದೆ. ಹಬ್ಬದ ಉಡುಗೊರೆ ಎಂದು ಶ್ರೀನಿವಾಸ್ ಕುಕ್ಕರ್ ಹಂಚಿಕೆ ಮಾಡುತ್ತಿದ್ದಾರೆ. ಈ ಮೂಲಕ ಚುನಾವಣೆ ಮುನ್ನವೇ ಮತದಾರರಿಗೆ ವಿವಿಧ ರೀತಿಯಲ್ಲಿ ಆಮಿಷ ಒಡ್ಡಲಾಗುತ್ತಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ವಿವಿಧ ಆಮಿಷದ ಗಿಮಿಕ್ ಗೆ ಮುಂದಾಗಿರುವ ಶ್ರೀನಿವಾಸ್ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ನಾಯಕರಿಗೆ ಶಾ ಶಾಕ್ – ಬೆಂಗಳೂರು ಗೆಲ್ಲಲು ಬಿಗ್ ಟಾಸ್ಕ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
I don’t think the title of your article matches the content lol. Just kidding, mainly because I had some doubts after reading the article. https://www.binance.info/lv/join?ref=PORL8W0Z