Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

Districts

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

Public TV
Last updated: January 31, 2026 10:05 pm
Public TV
Share
2 Min Read
Nikhil Kumaraswamy
SHARE

ತುಮಕೂರು: ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರು-ಚಾಮರಾಜದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ (Assembly Election) ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ, ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ. ಯಾವುದೇ ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜ ಅಥವಾ ಬೇರೆ ಕಡೆ ಸ್ಪರ್ಧಿಸಬೇಕು ಎಂಬ ಯೋಚನೆ ಇಲ್ಲ ಎಂದರು. ಇದನ್ನೂ ಓದಿ: ಹೊಟ್ಟೆ ಸಂಬಂಧಿ ಕಾಯಿಲೆ – ಸೋನಮ್ ವಾಂಗ್‌ಚುಕ್ ಏಮ್ಸ್‌ಗೆ ಶಿಫ್ಟ್

ಲೋಕಾಯುಕ್ತ ಪೊಲೀಸರ ಟ್ರ‍್ಯಾಪ್ ವಿಚಾರಕ್ಕೆ ಮಾತನಾಡಿದ ಅವರು, ಲೋಕಾಯುಕ್ತದವರು ದಿಟ್ಟವಾದಂತಹ ಹೆಜ್ಜೆ ಇಟ್ಟಿದ್ದಾರೆ. ಅದನ್ನೆಲ್ಲಾ ನಾವು ಮೆಚ್ಚಿ ಕೊಳ್ಳಬೇಕಾಗುತ್ತೆ. ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ಕುರಿತಾಗಿ ದೊಡ್ಡ ಮಟ್ಟದ ಹಗರಣ ನಡೆದಿದೆ. ಅಬಕಾರಿ ಇಲಾಖೆಯ ಅನ್ಯಾಯ, ಅಕ್ರಮ, ದೌರ್ಜನ್ಯ ಮಿತಿಮೀರಿದೆ ಎಂದು ಹೇಳಿದರು. ಇದನ್ನೂ ಓದಿ: ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ

ಮದ್ಯ ಮಾರಾಟ ಸಂಘದ ರಾಜ್ಯಾಧ್ಯಕ್ಷರು ಅಸಹಾಯಕತೆಯನ್ನ ಹೊರಹಾಕಿದ್ದಾರೆ. ವಿಪರ್ಯಾಸ ಅಂದರೆ ಆ ಅಧ್ಯಕ್ಷ ಮುಖ್ಯಮಂತ್ರಿಗಳ ವರುಣಾ ಕ್ಷೇತ್ರಕ್ಕೆ ಸೇರಿರುವ ವ್ಯಕ್ತಿ. ಅಬಕಾರಿ ಇಲಾಖೆಯಲ್ಲಾಗುತ್ತಿರುವ ಅನ್ಯಾಯ, ಅಕ್ರಮ, ದೌರ್ಜನ್ಯಗಳ ಬಗ್ಗೆ ಹೇಳಿದ್ರೂ ಕ್ಯಾರೆ ಅಂದಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರಾಣಿಗಳನ್ನು ನೋಡಿಕೊಳ್ಳಲು ಆಗದಿದ್ರೆ ಪಿಲಿಕುಳ ಮೃಗಾಲಯ ಬಂದ್‌ ಮಾಡಿ – ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ಲುತ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಇದು ಬಹಳ ದಿನ ನಡೆಯೋದಿಲ್ಲ. ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: Budget Expectations | ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿ ಬದಲು – ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ ಸಾಧ್ಯತೆ!

TAGGED:assembly electioncongressjdsnikhil kumaraswamytumakuruಕಾಂಗ್ರೆಸ್ಜೆಡಿಎಸ್ತುಮಕೂರುನಿಖಿಲ್ ಕುಮಾರಸ್ವಾಮಿವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
6 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
16 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
37 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
44 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
53 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?