Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ – 100 ದಿನಗಳ ಗಡುವು ವಿಸ್ತರಣೆಗೆ ಜಿಬಿಎ ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ – 100 ದಿನಗಳ ಗಡುವು ವಿಸ್ತರಣೆಗೆ ಜಿಬಿಎ ಚಿಂತನೆ

Bengaluru City

ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ – 100 ದಿನಗಳ ಗಡುವು ವಿಸ್ತರಣೆಗೆ ಜಿಬಿಎ ಚಿಂತನೆ

Public TV
Last updated: November 29, 2025 8:57 am
Public TV
Share
1 Min Read
A Khata GBA
SHARE

– ಅರ್ಜಿ ಸಲ್ಲಿಸಿದ ತಕ್ಷಣ ತುರ್ತಾಗಿ ವಿಲೇವಾರಿಗೆ ನಿರ್ಧಾರ

ಬೆಂಗಳೂರು: ಬಿ ಟು ಎ ಖಾತಾ (A Khata) ಪರಿವರ್ತನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನವೆಂಬರ್ 01 ರಿಂದ 100 ದಿನಗಳ ಒಳಗಡೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಅರ್ಜಿ ಸಲ್ಲಿಕೆಯಾಗದ ಹಿನ್ನೆಲೆ 100 ದಿನಗಳ ಗಡುವು ವಿಸ್ತರಣೆಗೆ ಜಿಬಿಎ (GBA) ಚಿಂತನೆ ನಡೆಸಿದೆ. ಜೊತೆಗೆ ಎ ಖಾತಾ ಪರಿವರ್ತನೆಗೆ ಸರಳೀಕರಣ ಮಾಡಲು ಮುಂದಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ಮಹತ್ವಕಾಂಕ್ಷೆಯ ಯೋಜನೆ ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಕೆ ಆರಂಭಗೊಂಡು ಒಂದು ತಿಂಗಳು ಆಗುತ್ತಿದೆ. ಆದರೆ ಅರ್ಜಿ ಸಲ್ಲಿಕೆ ಆಗಿರೋದು ಮಾತ್ರ ಬರೀ 1,500. ಎ ಖಾತಾ ಪರಿವರ್ತನೆಗೆ ಜನ ನೀರಸ ಪ್ರತಿಕ್ರಿಯೆ ತೋರಿಸುತ್ತಿರುವುದು ಬಯಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಏಳೂವರೆ ಬಿ ಖಾತಾಗಳು ಎ ಖಾತಾ ಪರಿವರ್ತನೆ ಆಗಬೇಕಿದೆ. 5% ದರ ಕೂಡ ಕಟ್ಟಬೇಕಿದೆ. ಅರ್ಜಿ ಸಲ್ಲಿಕೆಯಲ್ಲಿ ಜನ ನೀರಸ ಪ್ರತಿಕ್ರಿಯೆ ತೋರಿಸುತ್ತಿರುವ ಹಿನ್ನೆಲೆ 100 ದಿನಗಳ ಗಡುವನ್ನ ವಿಸ್ತರಣೆ ಮಾಡೋದಕ್ಕೆ ಚಿಂತನೆ ನಡೆದಿದೆ. ಅರ್ಜಿ ಸಲ್ಲಿಕೆ ಆಧಾರದ ಮೇಲೆ ವಿಸ್ತರಣೆ ಆಗಲಿದೆ. ಇದನ್ನೂ ಓದಿ: ಹೊಟ್ಟೆ ನೋವಿನಿಂದ ಯುವತಿ ನೇಣಿಗೆ ಶರಣು – ಆತ್ಮಹತ್ಯೆಗೆ ದೆವ್ವದ ಕಾಟ ಕಾರಣನಾ..?

5% ಮಾರ್ಗಸೂಚಿ ದರ ಮಾತ್ರ ಕಡಿಮೆ ಮಾಡಲ್ಲ. ಆದರೆ ಅರ್ಜಿ ಸಲ್ಲಿಕೆ ಸರಳೀಕರಣ ಮಾಡುತ್ತಾರಂತೆ. ಎ ಖಾತಾ ಪರಿವರ್ತನೆ ಅರ್ಜಿ ಸಲ್ಲಿಕೆಯನ್ನ ಸರಳೀಕರಣ ಮಾಡೋದಕ್ಕು ಮುಂದಾಗಿದೆಯಂತೆ. ಅರ್ಜಿ ಸಲ್ಲಿಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ, ಅರ್ಜಿ ಸಲ್ಲಿಕೆ ಆದ ತಕ್ಷಣ ಅರ್ಜಿ ವಿಲೇವಾರಿ ಮಾಡಿ ಎ ಖಾತಾ ವಿತರಣೆ ಮಾಡುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ. ಇದನ್ನೂ ಓದಿ: A320 ಸಾಫ್ಟ್‌ವೇರ್‌ನಲ್ಲಿ ದೋಷ – 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದತಿ/ವಿಳಂಬ ಸಾಧ್ಯತೆ

TAGGED:A KhatabengaluruDK ShivakumarGBAಎ ಖಾತಾಜಿಬಿಎಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
4 minutes ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
13 minutes ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
1 hour ago
Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
2 hours ago
mangaluru daughter murder
Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
By Public TV
2 hours ago
Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?