Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್‌ ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್‌ ಪ್ರಕಾಶ್ ಪಾಟೀಲ್

Bengaluru City

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್‌ ಪ್ರಕಾಶ್ ಪಾಟೀಲ್

Public TV
Last updated: July 23, 2025 5:26 pm
Public TV
Share
1 Min Read
SHARANA PRAKASH PATIL
SHARE

– ಕೇಂದ್ರದಿಂದಲೇ ಜಿಎಸ್‌ಟಿ ನೋಟಿಸ್

ಬೆಂಗಳೂರು: ನಮ್ಮ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ತಲಾದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್ ಸ್ಥಾನದಲ್ಲಿದ್ದೇವೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Sharana Prakash Patil) ತಿಳಿಸಿದರು.ಇದನ್ನೂ ಓದಿ: ಸಣ್ಣ ವರ್ತಕರಿಗೆ ರಿಲೀಫ್‌ | ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರಿನಲ್ಲಿ ಮಾತಾಡಿದ ಅವರು, 50 ಸಾವಿರ ಕೋಟಿ ರೂ. ಹಣ ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರ್ಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದರು.

ಜಿಎಸ್‌ಟಿ ಕೇಂದ್ರದ ನಿರ್ಧಾರ:
ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿರುವ ನಿರ್ಧಾರ ಕೇಂದ್ರ ಸರ್ಕಾರದ ನಿರ್ಣಯದಂತೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಜಿಎಸ್‌ಟಿ ಮಂಡಳಿ ಮುಖ್ಯಸ್ಥರು, ಹಣಕಾಸು ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಇಂಪ್ಲಿಮೆಂಟ್ ಮಾಡಲಾಗುತ್ತದೆ. ಜಿಎಸ್‌ಟಿ ಎಲ್ಲವನ್ನು ಕೇಂದ್ರ ಸರ್ಕಾರ ಕಲೆಕ್ಟ್ ಮಾಡುತ್ತದೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೋಟಿಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು ವಿವರಿಸಿದರು.ಇದನ್ನೂ ಓದಿ: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ

TAGGED:bengalurucongressGUARANTEE SCHEMEsharana prakash patilಕಾಂಗ್ರೆಸ್ ಸರ್ಕಾರಗ್ಯಾರಂಟಿ ಯೋಜನೆಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

H D Kumaraswamy 4
Bengaluru City

ಯಾರ ನಾಯಕತ್ವ ಬಂದ್ರೆ ಕಮಿಷನ್ ಹೋಗುತ್ತೆ ಅಂತ ಜನ ತೀರ್ಮಾನಿಸಲಿ: ಹೆಚ್‌ಡಿಕೆ

Public TV
By Public TV
21 minutes ago
Chandru Lamani
Bengaluru City

ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು‌ ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

Public TV
By Public TV
58 minutes ago
Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
1 hour ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
2 hours ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
2 hours ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?