ಬಳ್ಳಾರಿ: ಹೃದಯಾಘಾತಕ್ಕೆ ಒಳಗಾಗಿದ್ದ ರೈತರೊಬ್ಬರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ 48 ವರ್ಷದ ರೈತ ಸುಣಗಾರ ನಾಗರಾಜ ಎಂಬವರು ಜಮೀನಿನಲ್ಲಿ ನೀರು ಹಾಯಿಸುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಸ್ಥಳೀಯರು ಅವರನ್ನು ಮರಿಯಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
Advertisement
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ರೈತ ಮೃತಪಟ್ಟಿದ್ದಾರೆ.
Advertisement
ಇದೀಗ ರೈತನ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರೇ ಹೊಣೆಯೆಂದು ಸಂಬಂಧಿಕರು ಹಿಡಿಶಾಪ ಹಾಕುತ್ತಿದ್ದಾರೆ.
Advertisement
ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್- ಆರೋಗ್ಯ ಕೈಕೊಟ್ರೆ ಸರ್ಕಾರಿ ಆಸ್ಪತ್ರೆಗೆ ಹೋಗಿ https://t.co/1WmHtc2YmH #PrivateDoctors #Protest #OPD pic.twitter.com/V8zkTfc2sT
— PublicTV (@publictvnews) November 16, 2017
Advertisement
ಮೆಡಿಕಲ್ ಎಮರ್ಜೆನ್ಸಿ: ಗುರುವಾರದಿಂದ ಆಸ್ಪತ್ರೆಗಳಲ್ಲಿ ಯಾವ ಚಿಕಿತ್ಸೆ ಸಿಗುತ್ತೆ? ಯಾವುದು ಸಿಗಲ್ಲ? https://t.co/Ubq8B8LSU4#KPME #Karnataka #Bengaluru #DoctorsStrike #Belagavi #Session #hospital #Rmeshkumar pic.twitter.com/haYnFyamAA
— PublicTV (@publictvnews) November 15, 2017
ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗ್ತಾರೆ: ಎಚ್‍ಡಿಡಿ ಪ್ರಶ್ನೆ https://t.co/swaqek7D8c#HDDevegowda #Doctors #Hospital #Protest #KanandaNews pic.twitter.com/Md03BkviFt
— PublicTV (@publictvnews) November 15, 2017