Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಬೈಕ್ ಸಮೇತ ನಾಲೆಗೆ ತಳ್ಳಿ ಕೊಲೆ ಮಾಡ್ದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಬೈಕ್ ಸಮೇತ ನಾಲೆಗೆ ತಳ್ಳಿ ಕೊಲೆ ಮಾಡ್ದ

Districts

ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಬೈಕ್ ಸಮೇತ ನಾಲೆಗೆ ತಳ್ಳಿ ಕೊಲೆ ಮಾಡ್ದ

Public TV
Last updated: September 16, 2017 3:35 pm
Public TV
Share
1 Min Read
MYS MURDER 1
SHARE

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ನಾಲೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅನುಷಾ(28), ಪುತ್ರಿಯರಾದ ಪೂರ್ವಿಕ(6), ಲಿಖಿತ(2) ಮೃತ ದುರ್ದೈವಿಗಳು. ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಚಾಮರಾಜ ಬಲದಂಡೆ ನಾಲೆಗೆ ಪತ್ನಿ ಹಾಗೂ ಮಕ್ಕಳಿಬ್ಬರನ್ನು ತಳ್ಳಿ ಪತಿ ಪರಮೇಶ್ ಕೊಲೆ ಮಾಡಿದ್ದಾನೆ.

ಪರಮೇಶ್ ಮತ್ತು ಅನುಷಾ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಬಾಗೇವಾಳು ಗ್ರಾಮದ ನಿವಾಸಿಗಳು. ಚಾಮರಾಜ ಬಲದಂಡೆ ನಾಲೆಗೆ ಬೈಕ್‍ನಲ್ಲಿ ಕರೆದುಕೊಂಡು ಬಂದು ನೀರು ಹರಿಯುತ್ತಿದ್ದ ನಾಲೆಗೆ ಬೈಕ್ ಸಮೇತ ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ತಳ್ಳಿ ಪರಮೇಶ್ ಪರಾರಿಯಾಗಿದ್ದ. ಬಳಿಕ ಭಯದಿಂದ ಕೊನೆಗೆ ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಪೂರ್ವಿಕ ಶವ ಸೌತನಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪತ್ತೆಯಾಗಿದೆ. ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆದಿದೆ.

MYS MURDER 2

MYS MURDER 8

MYS MURDER3

MYS MURDER4

MYS MURDER7

MYS MURDER 5

TAGGED:childrenhusbandMurdermysurupolicePublic TVWifeಕೊಲೆಗಂಡ-ಹೆಂಡತಿಪಬ್ಲಿಕ್ ಟಿವಿಪೊಲೀಸ್ಮಕ್ಕಳುಮೈಸೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
28 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
31 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
47 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
51 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
1 hour ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?