Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಡಿಯೂರಪ್ಪ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

Bengaluru City

ಯಡಿಯೂರಪ್ಪ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

Public TV
Last updated: February 24, 2022 11:17 pm
Public TV
Share
1 Min Read
press club 4 1
SHARE

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್‍ಜಿ ಹಾಗೂ ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

press club 4

ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ ಸುದೀಪ್, ಡಾ. ದೇವಿ ಪ್ರಸಾದ್ ಶೆಟ್ಟಿ, ಸಚಿವ ಡಾ.ಕೆ.ಸುಧಾಕರ್‍ಗೆ ನೀಡಲಾಯಿತು. ಇದೇ ವೇಳೆ, ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲ

ಪ್ರೆಸ್‌ ಕ್ಲಬ್‌ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾದ 2020-21ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಸಹಿತ ಹಲವು ವಿಷಯಗಳ ಕುರಿತು ಬೆಳಕಾಗಿ ಸಮಾಜಕ್ಕೆ ಪೂರಕ ಕೆಲಸ ಮಾಡುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ಧ.@KarnatakaVarthe @Ramesh_aravind pic.twitter.com/6fAKsA297r

— Dr. Ashwathnarayan C. N. (@drashwathcn) February 24, 2022

ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥನಾರಾಯಣ್, ನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!

TAGGED:Azeem PremjiPerson of the Year AwardPress clubyeddyurappaಅಜೀಂ ಪ್ರೇಮ್‍ಜಿಪ್ರೆಸ್ ಕ್ಲಬ್ಯಡಿಯೂರಪ್ಪವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
2 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
39 minutes ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
59 minutes ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
2 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 hours ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?