Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

Dakshina Kannada

ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

Public TV
Last updated: December 15, 2017 7:57 am
Public TV
Share
1 Min Read
MNG SUICIDE 1
SHARE

ಮಂಗಳೂರು: ಬಜರಂಗದಳ ಮುಖಂಡನ ಕಿರುಕುಳದಿಂದ ಸಾಲಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗರೋಡಿಯ ತಾರಾನಾಥ್ ಆತ್ಮಹತ್ಯೆಗೆ ಶರಣಾಗಿರುವವರು. ಇವರು ತಮ್ಮ ಕಾರನ್ನು ಬಜರಂಗದಳದ ಮುಖಂಡ ಪ್ರಮೋದ್ ಪಂಪ್‍ವೆಲ್‍ಗೆ ಫೈನಾನ್ಸ್ ನಲ್ಲಿ ಅಡವಿಟ್ಟು ಸುಮಾರು 2.5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ತಿಂಗಳಿಗೆ 25 ಸಾವಿರ ರೂಪಾಯಿ ಬಡ್ಡಿ ಕಟ್ಟೋ ಷರತ್ತಿನಡಿ ಹಣ ಪಡೆದಿದ್ದ ತಾರಾನಾಥ್ 6 ತಿಂಗಳ ನಂತರ ಬಡ್ಡಿ ಕಟ್ಟಲಾರದೇ ಸಾಲದಲ್ಲಿ ಮುಳುಗಿದ್ದಾರೆ.

MNG SUICIDE 2

ಈ ವೇಳೆ ತಾರಾನಾಥ್ ಬಡ್ಡಿ ಕಟ್ಟಿಲ್ಲ ಎಂದು ಪ್ರಮೋದ್ ತನ್ನ ಸಹಚರರ ಜೊತೆಗೂಡಿ ತಾರನಾಥ್ ಮನೆಗೆ ತೆರಳಿ ಪತ್ನಿ ಮತ್ತು ಮಕ್ಕಳನ್ನು ಪೀಡಿಸಿದ್ದಾನೆ. ಇದರಿಂದ ಬೇಸತ್ತ ತಾರನಾಥ್, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಮೋದ್ ಪಂಪ್‍ವೆಲ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಯ ಬಂಧನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

MNG SUICIDE 3

MNG SUICIDE 4

MNG SUICIDE 5

MNG SUICIDE 6

MNG SUICIDE 7

MNG SUICIDE 8

MNG SUICIDE 1

mng 14 12 17 baddi dala avbb complent

TAGGED:debtMangalorepolicePublic TVsuicideಆತ್ಯಹತ್ಯೆಪಬ್ಲಿಕ್ ಟಿವಿಪೊಲೀಸ್ಮಂಗಳೂರುಸಾಲ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
41 seconds ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
9 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
32 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
41 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
59 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?