Bengaluru CityKarnatakaLatestMain Post

ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

ಬೆಂಗಳೂರು: ಕಾಂಗ್ರೆಸ್ (Congress) ನಾಯಕ ದಿನೇಶ್ ಗುಂಡೂರಾವ್ (Dinesh Gundu Rao) ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ (41) ಕೆಲಸ ಮಾಡಿಕೊಂಡಿದ್ದ. ಸೆಪ್ಟೆಂಬರ್ 2 ರಂದು ಬೆಳಗ್ಗೆ ಮನೆಯಿಂದ ಹೊರ ಹೋದಾತ ವಾಪಸ್ ಬಂದಿಲ್ಲ ಎಂದು ದಿನೇಶ್ ಗುಂಡೂರಾವ್ ಆಪ್ತ ಸಹಾಯಕರಿಂದ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್‌ರನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಹಿರಿಯ ನಾಗರಿಕ

ಸೆಪ್ಟೆಂಬರ್ 2ನೇ ರಂದು ಬೆಳಗ್ಗೆ ಮನೆಯಿಂದ ಹೊರ ಹೋದಾತ ವಾಪಸ್ ಬಂದಿಲ್ಲ ಎಂದು ದೂರು ದಾಖಲಾದ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡ ಸಂಜಯನಗರ ಠಾಣಾ ಪೊಲೀಸರು ಸಂಜು ಶರ್ಮಾ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಟ್ವಿಸ್ಟ್ – ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ

Live Tv

Leave a Reply

Your email address will not be published.

Back to top button