Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ

Court

ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ

Public TV
Last updated: May 5, 2025 3:20 pm
Public TV
Share
2 Min Read
SUPREME COURT
SHARE

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ನ್ನು (Waqf Amendment Act 2025) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಮುಂದಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (Justice BR Gavai) ನೇತೃತ್ವದ ಪೀಠದಲ್ಲಿ ನಡೆಯಲಿದೆ.

ಸಿಜೆಐ ಸಂಜೀವ್ ಖನ್ನಾ ಅವರು ನಿವೃತ್ತರಾಗಲು ಕೆಲವೇ ದಿನಗಳು ಬಾಕಿ ಇರುವ ಕಾರಣ ಇಂದು ಈ ಅರ್ಜಿ ವಿಚಾರಣೆಯನ್ನು ಮುಂದಿನ ಸಿಜೆಐ ಪೀಠಕ್ಕೆ ವರ್ಗಾಯಿಸಿದರು. ನ್ಯಾ. ಬಿ.ಆರ್‌ ಗವಾಯಿಯವರು ಮೇ 14 ರಂದು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದು, ಅರ್ಜಿಗಳ ಮುಂದಿನ ವಿಚಾರಣೆ ಮೇ 15ರಂದು ನಡೆಯಲಿದೆ. ಇದನ್ನೂ ಓದಿ: ವಕ್ಫ್‌ ಸದ್ಬಳಕೆ ಆಗಿದ್ದರೆ ಮುಸ್ಲಿಮರು ಪಂಕ್ಚರ್‌ ಹಾಕುತ್ತಿರಲಿಲ್ಲ: ಮೋದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ (Supreme Court) ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ, ಸಿಜೆಐ ಖನ್ನಾ ಅವರು ಕೇಂದ್ರದ ಪ್ರತಿ-ಅಫಿಡವಿಟ್ ಮತ್ತು ಅರ್ಜಿದಾರರ ಮರು-ಅಫಿಡವಿಟ್‌ಗಳನ್ನು ಪರಿಶೀಲಿಸಿರುವುದಾಗಿ ಹೇಳಿದರು. ಈ ವಿಚಾರದಲ್ಲಿ ಮಧ್ಯಂತರ ತೀರ್ಪು ಕಾಯ್ದಿರಿಸಲು ಬಯಸುವುದಿಲ್ಲ. ಇದಕ್ಕಾಗಿ ಶೀಘ್ರ ವಿಚಾರಣೆಯ ಅಗತ್ಯವಿದೆ. ಆದ್ದರಿಂದ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಈ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ ಎಂದರು.

ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಎ.ಎಂ. ಸಿಂಗ್ವಿ ಮತ್ತು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಜೆಐ ಅವರ ಸಲಹೆಯನ್ನು ಒಪ್ಪಿಕೊಂಡರು.

ನ್ಯಾಯಾಲಯವು ಏ.16 ಮತ್ತು 17 ರಂದು ಈ ಅರ್ಜಿಗಳ ವಿಚಾರಣೆ ನಡೆಸಿತ್ತು. ಏಪ್ರಿಲ್ 16 ರಂದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಈ ವೇಳೆ 2025ರ ತಿದ್ದುಪಡಿ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದರಿಂದ ಶತಮಾನಗಳಷ್ಟು ಹಳೆಯದಾದ ಮಸೀದಿಗಳು, ದರ್ಗಾಗಳು ಇತ್ಯಾದಿಗಳ ನೋಂದಣಿ ದಾಖಲೆಗಳನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಅವರು ವಾದಿಸಿದ್ದರು. ಇದಕ್ಕೆ ವಿರುದ್ಧವಾಗಿ, ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ವಕ್ಫ್‌ ಆಸ್ತಿಗಳನ್ನು ನೋಂದಣಿ ಮಾಡಿದ್ದರೆ ವಕ್ಫ್ ಸ್ವತ್ತಾಗಿಯೇ ಉಳಿಯುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎಐಎಂಐಎಂ ಸಂಸದ ಅಸದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟ್ ಆಫ್ ಇಂಡಿಯಾ, ಡಿಎಂಕೆ ಸೇರಿದಂತೆ ಹಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಎಎಪಿ

TAGGED:Justice BR GavaiSupreme CourtWaqf Amendment Act 2025ನ್ಯಾಯಮೂರ್ತಿ ಬಿ.ಆರ್. ಗವಾಯಿವಕ್ಫ್ ತಿದ್ದುಪಡಿ ಕಾಯ್ದೆ 2025
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
8 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
11 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
31 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
54 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
57 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?