ಬೆಂಗಳೂರು: ಇವತ್ತು ಭಾನುವಾರ. ಆದರೂ ರಾಜ್ಯಾದ್ಯಂತ ಪೆಟ್ರೋಲ್ ಸಿಗುತ್ತೆ. ಇಂದಿನಿಂದ ಪ್ರತಿ ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ಮಾಲೀಕರು ಹಿಂದೆ ಸರಿದಿದ್ದಾರೆ.
Contents
ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆಗಳೇನು..?
* ಅಪೂರ್ವ ಚಂದ್ರ ಕಮಿಟಿ ಜಾರಿ ಮಾಡಬೇಕು.
* ಜನವರಿ-ಜುಲೈ ಒಳಗೆ ಆರು ತಿಂಗಳೊಳಗೆ ಎಲ್ಲಾ ಬಿಲ್ಲುಗಳ ಪರಿಷ್ಕರಣೆಯಾಗಬೇಕು
* ಈಗ ಇರುವ ಕಮಿಷನ್ ಹೆಚ್ಚಳ ಮಾಡಬೇಕು
* ಪೆಟ್ರೋಲ್‍ಗೆ 15, ಡೀಸೆಲ್‍ಗೆ 10 ಪೈಸೆ ಕಮಿಷನ್ ಮಾಲೀಕರಿಗೆ ನೀಡಲು ಒತ್ತಾಯ.
* ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ವಾರದ ರಜೆ ಮಾಡಲು ತೀರ್ಮಾನಿಸಲಾಗಿದೆಅಪೂರ್ವ ಚಂದ್ರ ಕಮಿಟಿ ಶಿಫಾರಸ್ಸುಗಳೇನು?:
– ಪ್ರತಿ ಆರು ತಿಂಗಳಿಗೆ ಸಿಬ್ಬಂದಿ, ಮೂಲ ಸೌಕರ್ಯಗಳ ವೇತನ ಪರಿಷ್ಕರಣೆ ಮಾಡಬೇಕು
– ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ನೀಡಬೇಕು.
– ಈಗ ಇರುವ ಕಮಿಷನ್ ಅನ್ನು ಹೆಚ್ಚಳ ಮಾಡಬೇಕು.
ಮೇ 17ರಂದು ಮುಂಬೈನಲ್ಲಿ ತೈಲ ಕಂಪನಿಗಳ ಜೊತೆಗೆ ಮಾತುಕತೆ ನಡೆಯಲಿದೆ. ಕಮಿಷನ್ ಹೆಚ್ಚಳ, ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ಸೇರಿದಂತೆ ಪ್ರಮುಖ ಬೇಡಿಕೆಗಳ ಜಾರಿಗೆ ಬಂಕ್ ಮಾಲೀಕರು ಆಗ್ರಹಿಸುತ್ತಿದ್ದಾರೆ.
Advertisement
ಈ ಹಿನ್ನೆಲೆಯಲ್ಲಿ ಭಾನುವಾರ ರಜೆ ಘೋಷಿಸಿ ಸೋಮವಾರ ಬೆಳಗ್ಗೆ 9ರಿಂದ 6 ಗಂಟೆವರೆಗೆ ಮಾತ್ರ ಬಂಕ್ ಓಪನ್ ಮಾಡಲು ತೀರ್ಮಾನಿಸಿದ್ದರು. ಆದ್ರೆ ಬುಧವಾರ ಮುಂಬೈನಲ್ಲಿ ಸಂಧಾನ ಸಭೆ ನಡೆಯೋ ಕಾರಣ ತಾತ್ಕಾಲಿಕವಾಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರೋದಾಗಿ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರನಾಥ್ ಹೇಳಿದ್ದಾರೆ.
Advertisement
ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆಗಳೇನು..?
* ಅಪೂರ್ವ ಚಂದ್ರ ಕಮಿಟಿ ಜಾರಿ ಮಾಡಬೇಕು.
* ಜನವರಿ-ಜುಲೈ ಒಳಗೆ ಆರು ತಿಂಗಳೊಳಗೆ ಎಲ್ಲಾ ಬಿಲ್ಲುಗಳ ಪರಿಷ್ಕರಣೆಯಾಗಬೇಕು
* ಈಗ ಇರುವ ಕಮಿಷನ್ ಹೆಚ್ಚಳ ಮಾಡಬೇಕು
* ಪೆಟ್ರೋಲ್‍ಗೆ 15, ಡೀಸೆಲ್‍ಗೆ 10 ಪೈಸೆ ಕಮಿಷನ್ ಮಾಲೀಕರಿಗೆ ನೀಡಲು ಒತ್ತಾಯ.
* ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ವಾರದ ರಜೆ ಮಾಡಲು ತೀರ್ಮಾನಿಸಲಾಗಿದೆ

ಅಪೂರ್ವ ಚಂದ್ರ ಕಮಿಟಿ ಶಿಫಾರಸ್ಸುಗಳೇನು?:
– ಪ್ರತಿ ಆರು ತಿಂಗಳಿಗೆ ಸಿಬ್ಬಂದಿ, ಮೂಲ ಸೌಕರ್ಯಗಳ ವೇತನ ಪರಿಷ್ಕರಣೆ ಮಾಡಬೇಕು
– ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ನೀಡಬೇಕು.
– ಈಗ ಇರುವ ಕಮಿಷನ್ ಅನ್ನು ಹೆಚ್ಚಳ ಮಾಡಬೇಕು.
– ಪ್ರತಿ ಆರು ತಿಂಗಳಿಗೆ ಸಿಬ್ಬಂದಿ, ಮೂಲ ಸೌಕರ್ಯಗಳ ವೇತನ ಪರಿಷ್ಕರಣೆ ಮಾಡಬೇಕು
– ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ನೀಡಬೇಕು.
– ಈಗ ಇರುವ ಕಮಿಷನ್ ಅನ್ನು ಹೆಚ್ಚಳ ಮಾಡಬೇಕು.
ಇದನ್ನೂ ಓದಿ: ಪೆಟ್ರೋಲ್ ಬಂಕ್‍ಗಳಲ್ಲಿ ಹೀಗೂ ಮೋಸ ಮಾಡ್ತಾರೆ ಗೊತ್ತಾ!