Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bengaluru City

ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆ

Last updated: September 13, 2021 10:09 pm
By
Share
1 Min Read
Petromax film

ಬೆಂಗಳೂರು: ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಸತೀಶ್ ನೀನಾಸಂ, ಹರಿಪ್ರಿಯ ಜೋಡಿ ಅಭಿನಯದ ‘ಪೆಟ್ರೋಮ್ಯಾಕ್ಸ್’ ಚಿತ್ರ ಬಹಳ ನಿರೀಕ್ಷೆ ಮೂಡಿಸಿದೆ. ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರ ಸದ್ಯದಲ್ಲೇ ಟ್ರೇಲರ್ ಮೂಲಕ ಗಮನ ಸೆಳೆಯಲು ಸಜ್ಜಾಗಿದೆ.

ವಿಜಯ ಪ್ರಸಾದ್ ನಿರ್ದೇಶನದಲ್ಲಿ ಸತೀಶ್ ನೀನಾಸಂ, ಹರಿಪ್ರಿಯ ಜೋಡಿ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಟ್ರೇಲರ್ ಸೆಪ್ಟೆಂಬರ್ 20ರಂದು 11 ಗಂಟೆಗೆ ಬಿಡುಗಡೆಯಾಗಲಿದೆ. @SathishNinasam @HariPrriya6 #Petromax #Vijayaprasad #SathishPictures #Studio18 #Petromaxpictures pic.twitter.com/9iy0IIkNII

— PUBLIC MUSIC (@publicmusictv) September 13, 2021

ಸೆಪ್ಟೆಂಬರ್ 20ರಂದು ‘ಪೆಟ್ರೋಮ್ಯಾಕ್ಸ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 36 ದಿನದಲ್ಲಿ ಚಿತ್ರೀಕರಣ ಮುಗಿಸಿರುವ ಪೆಟ್ರೋಮ್ಯಾಕ್ಸ್ ಚಿತ್ರದಲ್ಲಿ ಹತ್ತು ಹಲವು ವಿಶೇಷತೆಗಳಿವೆ. ಇದೇ ಮೊದಲ ಬಾರಿಗೆ ಸತೀಶ್ ನೀನಾಸಂ, ಹರಿಪ್ರಿಯ ತೆರೆ ಹಂಚಿಕೊಳ್ಳುತ್ತಿದ್ದು, ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಹಾಸ್ಯದ ಜೊತೆಗೆ ಇಂಟ್ರಸ್ಟಿಂಗ್ ಕಥೆಯೂ ಚಿತ್ರದಲ್ಲಿದ್ದೂ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ ಎನ್ನುತ್ತದೆ ಚಿತ್ರತಂಡ. ಇದೀಗ ಟ್ರೇಲರ್ ಮೂಲಕ ಚಿತ್ರದ ಝಲಕ್ ತೋರಿಸಲು ಚಿತ್ರತಂಡ ಮುಂದಾಗಿದೆ.

sathish ninasam official 241841707 138803525131796 671803796754869991 n

ನಿರ್ದೇಶನದ ಜೊತೆಗೆ ಚಿತ್ರಕ್ಕೆ ಕಥೆ ಚಿತ್ರಕಥೆ ಕೂಡ ವಿಜಯ ಪ್ರಸಾದ್ ಅವರದ್ದೇ. ವಿಜಯಲಕ್ಷೀ ಸಿಂಗ್, ಕಾರುಣ್ಯ ರಾಮ್ ಸೇರಿದಂತೆ ಚಿತ್ರದಲ್ಲಿ ಹಲವು ಕಲಾವಿದರು ಬಣ್ಣಹಚ್ಚಿದ್ದಾರೆ.

ಸತೀಶ್ ನೀನಾಸಂ, ರಾಕೆಟ್ ಸಿನಿಮಾ ನಂತರ ಮತ್ತೊಮ್ಮೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರದ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18, ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹಭಾಗಿತ್ವದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಅನೂಪ್ ಸಿಳೀನ್ ಸಂಗೀತ ನಿರ್ದೇಶನ, ನಿರಂಜನ್ ಬಾಬು ಕ್ಯಾಮೆರಾ ವರ್ಕ್ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕಿದೆ.

Share This Article
Facebook Whatsapp Whatsapp Telegram Copy Link
Cinema News
Vijay Trisha Rakhi Sawant
ವಿಜಯ್ – ತ್ರಿಷಾ ಮದುವೆಯಾಗಬೇಕು: ರಾಖಿ ಸಾವಂತ್
bollywood actresses Celina Jaitly breaks down at sons grave says husband denied access to kids
ಗಿಫ್ಟ್‌ ನೀಡುತ್ತೇನೆಂದು ಡಿವೋರ್ಸ್ ನೋಟಿಸ್ ಕಳುಹಿಸಿದ – ಮಗನ ಸಮಾಧಿ ಮುಂದೆ ಸೆಲೀನಾ ಜೇಟ್ಲಿ ಕಣ್ಣೀರು
vijay thalapathy
2024ರಲ್ಲೇ ಮುಂದಿನ ಸಿಎಂ ಆಗುವ ಬಗ್ಗೆ ಸುಳಿವು ನೀಡಿದ್ದ ವಿಜಯ್
chetan 13 5
ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್‌

You Might Also Like

Mothers Day
Latest

ಆಗಸದಷ್ಟು ಪ್ರೀತಿ, ತ್ಯಾಗಕ್ಕೆ ಅವಳದ್ದೇ ಹೆಸರು..!

Mother Love Mothers Day
WEATHER 1 e1679398614299 11
Bengaluru City

ರಾಜ್ಯದ ಹವಾಮಾನ ವರದಿ 10-05-2026

Bengalutu rain
vijay tamil nadu
Latest

ಇಂದು ತಮಿಳುನಾಡು ಸಿಎಂ ಆಗಿ ವಿಜಯ್‌ ಪ್ರಮಾಣವಚನ ಸ್ವೀಕಾರ

tamil nadu tamil nadu cm
Shubman Gill Rashid Khan
Latest

ಗಿಲ್‌ ಬ್ಯಾಟಿಂಗ್‌, ರಶೀದ್‌ ಸ್ಪಿನ್‌ ಮೋಡಿ; ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ

Gujarat Titans Rajasthan Royals
  • Astrology
  • Education
  • Fashion
  • Health
  • Belaku
  • Travel