Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PFI ಮೊಬೈಲ್‌ ರಿಟ್ರೀವ್‌ – ಹತ್ಯೆಯಾದವರು, ಹತ್ಯೆ ಮಾಡಿದವರ ವಿವರಕ್ಕೆ ಬಳಕೆಯಾಗ್ತಿತ್ತು ಒಂದು ವಿಶೇಷ ಆ್ಯಪ್‍
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | PFI ಮೊಬೈಲ್‌ ರಿಟ್ರೀವ್‌ – ಹತ್ಯೆಯಾದವರು, ಹತ್ಯೆ ಮಾಡಿದವರ ವಿವರಕ್ಕೆ ಬಳಕೆಯಾಗ್ತಿತ್ತು ಒಂದು ವಿಶೇಷ ಆ್ಯಪ್‍

Bengaluru City

PFI ಮೊಬೈಲ್‌ ರಿಟ್ರೀವ್‌ – ಹತ್ಯೆಯಾದವರು, ಹತ್ಯೆ ಮಾಡಿದವರ ವಿವರಕ್ಕೆ ಬಳಕೆಯಾಗ್ತಿತ್ತು ಒಂದು ವಿಶೇಷ ಆ್ಯಪ್‍

Public TV
Last updated: October 4, 2022 4:54 pm
Public TV
Share
1 Min Read
retrieve mobile phone
SHARE

ಬೆಂಗಳೂರು: ಪಿಎಫ್‌ಐ(PFI) ಕಾರ್ಯಕರ್ತರ ಬಂಧನ ಪ್ರಕರಣಕ್ಕೆ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಿದ್ದು ಒಂದು ಅಪ್ಲಿಕೇಶನ್‌ಲ್ಲಿ ಎಲ್ಲ ಮಾಹಿತಿಯನ್ನು ಇಡುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಬಂಧಿತರ ಮೊಬೈಲ್ ಡೇಟಾ ರಿಟ್ರೀವ್ ಮಾಡಲಾಗಿದ್ದು, 1 ಸಾವಿರ ಜಿಬಿಯಷ್ಟು ಡೇಟಾ ಸಿಕ್ಕಿದೆ. ಮೊಬೈಲ್‌ನಲ್ಲಿ ಮಂಗಳೂರು, ಕೇರಳದಲ್ಲಿ ನಡೆದ ಕೇಡರ್ ಟ್ರೈನಿಂಗ್ ಫೋಟೋಗಳು ಲಭ್ಯವಾಗಿದೆ. ಈ ಫೋಟೋಗಳ ಜೊತೆ ಬಹಳ ಸೂಕ್ಷ್ಮ ಮಾಹಿತಿಗಳನ್ನು iShredder ಅಪ್ಲಿಕೇಶನ್‌ನಲ್ಲಿ ಇಡಲಾಗುತ್ತಿದ್ದ ವಿಚಾರ ಈಗ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

pfi flag india

iShredder ಆಂಡ್ರಾಯ್ಡ್‌ ಅಪ್ಲಿಕೇಶನ್‌ನಲ್ಲಿ ಯಾವುದೇ ಒಬ್ಬ ಮುಖಂಡ, ಹತ್ಯೆ ಮಾಡುವವರ ಟಾರ್ಗೆಟ್ ಮಾಹಿತಿಯನ್ನು ಸೇವ್‌ ಮಾಡುತ್ತಿದ್ದರು. ಪಿಎಫ್‌ಐನಿಂದ ಹತ್ಯೆಯಾದ ನಾಲ್ಕು ಜನರ ಫೋಟೋ ಈ ಅಪ್ಲಿಕೇಶನ್‌ನಲ್ಲಿ ಲಭ್ಯವಾಗಿದೆ.

ಹತ್ಯೆಯಾದವರು ಅಲ್ಲದೇ ನಾಲ್ಕು ಜನರನ್ನು ಹತ್ಯೆ ಮಾಡಿದವರ ಮೊಬೈಲ್‌ ಸಂಖ್ಯೆ ಮತ್ತು ಅವರ ಡಿಟೈಲ್ಸ್ ಇಟ್ಟುಕೊಂಡಿದ್ದರು. ಅಷ್ಟೇ ಅಲ್ಲ ಹತ್ಯೆಯ ಸಂಪೂರ್ಣ ಮಾಹಿತಿಯೂ ಆ ಅಪ್ಲಿಕೇಶನ್‌ನಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ಕರ್ನಾಟಕ, ತಮಿಳುನಾಡಿನಲ್ಲಿ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ PFI


ಕೊನೆಗೆ ಹತ್ಯೆಯಾದವರು ಬಂಧನಕ್ಕೆ ಒಳಗಾದರೆ ಆ ಎಲ್ಲಾ ಮಾಹಿತಿಗಳನ್ನು ಡಿಲೀಟ್‌ ಮಾಡಲಾಗುತ್ತಿತ್ತು. ಮೊಬೈಲ್ ರಿಟ್ರೀವ್ ಮಾಡಿದಾಗ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು ತನಿಖೆಗೆ ಮತ್ತಷ್ಟು ಸಾಕ್ಷ್ಯಗಳು ಸಿಕ್ಕಂತಾಗಿದೆ.

iShredder ವಿಶೇಷತೆ ಏನು?
ಸುರಕ್ಷಿತವಾಗಿ ಡೇಟಾವನ್ನು ಅಳಿಸಬಹುದು. ಪಾಸ್‌ವರ್ಡ್‌, ವೀಡಿಯೊಗಳು, ಫೋಟೋಗಳನ್ನು ಡಿಲೀಟ್‌ ಮಾಡಬಹುದು. ಬಳಸಿದ ಆಂಡ್ರಾಯ್ಡ್‌ ಫೋನ್‌ ಮಾರಾಟ ಅಥಾವ ಬೇರೆಯವರ ಬಳಕೆಗೆ ನೀಡುವ ಮೊದಲು ಈ ಅಪ್ಲಿಕೇಶನ್‌ ಬಳಸಿ ಎಲ್ಲಾ ಡೇಟಾಗಳನ್ನು ಅಳಿಸಿಹಾಕಬಹುದು.

Live Tv
[brid partner=56869869 player=32851 video=960834 autoplay=true]

TAGGED:karnatakamobile phonePFIpoliceಕರ್ನಾಟಕಪಿಎಫ್‍ಐಪೊಲೀಸ್ಮೊಬೈಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
8 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
9 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
10 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?