ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ (PG Medical Course) ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ಟ್ರೇ ವೇಕೆನ್ಸಿ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ಒಟ್ಟು 39 ಮಂದಿಗೆ ಸೀಟು ಸಿಕ್ಕಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಈ ಸುತ್ತಿನ ಸೀಟು ಹಂಚಿಕೆ ನಂತರ ಇನ್ನೂ 744 ಸೀಟು ಬಾಕಿ ಉಳಿದಂತಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ದೊಡ್ಡ ರಾಜತಾಂತ್ರಿಕ ಗೆಲುವು – ಭಾರತದ ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ

