Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
Last updated: March 28, 2026 10:20 pm
Public TV
Share
2 Min Read
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
SHARE

ಬೆಂಗಳೂರು: ಆರ್‌ಸಿಬಿಯ (RCB) ಸ್ಟಾರ್‌ ಆಟಗಾರ ಫಿಲ್‌ ಸಾಲ್ಟ್‌(Phil Salt) ಬೌಂಡರಿ ಗೆರೆಯ ಬಳಿ ಹೈದರಾಬಾದಿನ ಹೆನ್ರಿಕ್‌ ಕ್ಲಾಸೆನ್‌(Heinrich Klaasen) ಅವರ ಕ್ಯಾಚ್‌ (Catch) ಹಿಡಿದಿದ್ದು ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

31 ರನ್‌(22 ಎಸೆತ, 2 ಬೌಂಡರಿ, 1 ಸಿಕ್ಸ್‌) ಉತ್ತಮವಾಗಿ ಆಡುತ್ತಿದ್ದ ಕ್ಲಾಸನ್‌ ರೋಮರಿಯೋ ಶೆಫಾರ್ಡ್‌ ಅವರ ಎಸೆತವನ್ನು ಸಿಕ್ಸ್‌ ಸಿಡಿಸಲು ಬಲವಾಗಿ ಹೊಡೆದರು. ಈ ವೇಳೆ ಬೌಂಡರಿ ಗೆರೆಯ ಬಳಿ ಸಾಲ್ಟ್‌ ಅತ್ಯುತ್ತಮವಾಗಿ ಹಿಡಿದು ಸಂಭ್ರಮಿಸಿದರು.

ಕ್ಯಾಚ್‌ ಹಿಡಿದ ಬೌಂಡರಿ ಗೆರೆಯ ಬಳಿಯಲ್ಲೇ ಸಾಲ್ಟ್‌ ಬಿದ್ದ ಕಾರಣ ಫೀಲ್ಡ್‌ ಅಂಪೈರ್‌ ತೀರ್ಪನ್ನು ಮೂರನೇ ಅಂಪೈರಿಗೆ ವರ್ಗಾಯಿಸಿದರು. ರೀಪ್ಲೈನಲ್ಲಿ ಸಾಲ್ಟ್‌ ಕ್ಯಾಚ್‌ ಹಿಡಿದಾಗ ಬೌಂಡರಿ ಗೆರೆಯ ಪಟ್ಟಿ ಅಲುಗಾಡದ ಕಾರಣ ಮೂರನೇ ಅಂಪೈರ್‌ ಔಟ್‌ ತೀರ್ಪು ನೀಡಿದರು. ಇದನ್ನೂ ಓದಿ: ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

That’s not just a catch, that’s a full-on rollercoaster at the ropes 😮‍💨

Screen badi, awaazein badi. Apne smart TV ke JioHotstar app pe dekhiye Champions waali commentary LIVE💥#TATAIPL 2026 | #RCBvSRH | LIVE NOW 👉 https://t.co/LWOEeT2vNG pic.twitter.com/IzIDC3MtkX

— Star Sports (@StarSportsIndia) March 28, 2026

ಬೌಂಡರಿ ಗೆರೆಯ ಬಳಿಯೇ ನಿಂತಿದ್ದ ಕ್ಲಾಸನ್‌ ಸ್ಕ್ರೀನ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿ ಹೊರನಡೆದರು. ರೀಪ್ಲೈಯಲ್ಲಿ ಜಾಸ್ತಿ ಸೆಕೆಂಡ್‌ ಪರಿಶೀಲನೆ ನಡೆಸದೇ ಪಟ್ಟಿ ಅಲುಗಾಡದ ಕಾರಣ ಔಟ್‌ ತೀರ್ಪು ನೀಡಲಾಗಿತ್ತು. ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಸಾಲ್ಟ್‌ ನಾಯಕ ಇಶನ್‌ ಕಿಶನ್‌ ಅವರ ಕ್ಯಾಚನ್ನು ಡೈವ್‌ ಹೊಡೆದು ಒಂದು ಕೈಯಲ್ಲಿ ಪಡೆದಿದ್ದಾರೆ. ಕಿಶನ್‌ 80 ರನ್‌(38 ಎಸೆತ, 8 ಬೌಂಡರಿ, 5 ಸಿಕ್ಸ್‌) ಹೊಡೆದಿದ್ದಾಗ ಸಿಕ್ಸ್‌ ಸಿಡಿಸಲು ಬಲವಾಗಿ ಹೊಡೆದರು. ಈ ವೇಳೆ ಓಡಿ ಬಂದ ಸಾಲ್ಟ್‌ ಡೈವ್‌ ಹೊಡೆದು ಒಂದೇ ಕೈಯಲ್ಲಿ ಕ್ಯಾಚ್‌ ಹಿಡಿದು ಅಭಿಮಾನಿಗಳನ್ನು ರಂಜಿಸಿದರು.

Is it a bird? Is it a plane? Nah… it’s Phil Salt flying! 🦅

A one-handed screamer at the boundary to send the captain back – absolute madness 😮‍💨🔥

Screen badi, awaazein badi. Apne smart TV ke JioHotstar app pe dekhiye Champions waali commentary LIVE💥#TATAIPL 2026 | #RCBvSRH… pic.twitter.com/oKmayJdODT

— Star Sports (@StarSportsIndia) March 28, 2026

TAGGED:bengaluruHeinrich KlaasenPhil Saltrcbಆರ್‍ಸಿಬಿಫಿಲ್‌ ಸಾಲ್ಟ್‌ಬೆಂಗಳೂರುಹೆನ್ರಿಕ್‌ ಕ್ಲಾಸೆನ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

John Phelan
Latest

ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

Public TV
By Public TV
3 minutes ago
sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
26 minutes ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
1 hour ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
2 hours ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?