ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರೊಂದಿಗೆ ಶನಿವಾರ ಬೆಳಗ್ಗೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೆಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು. ಭೇಟಿ ಸಂದರ್ಭದ ಫೋಟೋಗಳು ಇಲ್ಲಿವೆ..
ಬೆಂಗಳೂರಿನ ಪದ್ಮನಾಭನಗರಲ್ಲಿರುವ ಹೆಚ್‌ಡಿಡಿ ನಿವಾಸಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು.
ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದ ಹೆಚ್.ಡಿ.ದೇವೇಗೌಡ.
ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿ
ಜಗದೀಪ್ ಧನಕರ್‌ಗೆ ಪ್ರಶಸ್ತಿ ನೀಡಿ ಗೌರವಿಸಿದ ಹೆಚ್.ಡಿ.ದೇವೇಗೌಡ.
ಮಾಜಿ ಪ್ರಧಾನಿ ಕುಲೋಪರಿ ವಿಚಾರಿಸಿದರು.