Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
Last updated: March 14, 2026 11:53 pm
Public TV
Share
1 Min Read
Pinarayi Vijayan
SHARE

ತಿರುವನಂತಪುರಂ: ಚುನಾವಣೆ ಹೊಸ್ತಿಲಲ್ಲಿರುವ ಕೇರಳದಲ್ಲಿ ಸರ್ಕಾರದ ನಿಲುವುಗಳಲ್ಲಿ ಯೂಟರ್ನ್ ಹೊಡೆದಿದೆ. ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶ ವಿಷಯದಲ್ಲಿ ತನ್ನ ಹಿಂದಿನ ನಿಲುವನ್ನು ಕಮ್ಯುನಿಸ್ಟ್ ಸರ್ಕಾರ ಬದಲಾಯಿಸಿಕೊಂಡಿದೆ.

50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರು ಅಯ್ಯಪ್ಪ ದೇವಾಲಯಕ್ಕೆ ಪ್ರವೇಶಕ್ಕೆ ಸಂಬಂಧಿಸಿದಂತೆ ಸಾಂಪ್ರದಾಯಿಕ ನಿರ್ಬಂಧ ಮುಂದುವರಿಸುವಿಕೆಗೆ ಬೆಂಬಲಿಸುವುದಾಗಿ ಘೋಷಿಸಿದೆ. ಶಬರಿಮಲೆ ದೇವಾಲಯದಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಾಚೀನ ಸಂಪ್ರದಾಯ ಮತ್ತು ಪದ್ಧತಿಯನ್ನು ಉಳಿಸಿಕೊಳ್ಳುವುದು ಅಗತ್ಯ ಎಂದು ಕೇರಳದ ಎಲ್‌ಡಿಎಫ್ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಇದು ತಿರುವಾಂಕೂರು ದೇವಸ್ವಂ ಮಂಡಳಿಯ ನಿಲುವಿಗೆ ಅನುಸಾರವಾಗಿದ್ದು, ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ.

ಪವಿತ್ರ ಮಂದಿರಕ್ಕೆ ಮಹಿಳೆಯರ ಪ್ರವೇಶವನ್ನು ಈ ಹಿಂದೆ ಕೇರಳ ಸರ್ಕಾರ ಬೆಂಬಲಿಸಿತ್ತು. ಇದೀಗ ಕೇರಳ ಸರ್ಕಾರದ ಬದಲಾವಣೆಯನ್ನು ಬಿಜೆಪಿ ಟೀಕಿಸಿದೆ. 2018ರ ತೀರ್ಪನ್ನು ಪ್ರಶ್ನಿಸುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 7ರಿಂದ ಪ್ರಾರಂಭಿಸಲಿದೆ.

Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
5 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
21 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
30 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
44 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
49 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?