Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಘೋಷಣೆ; ಅದ್ರಲ್ಲಿ ಇಬ್ಬರಿಗೂ 50/50 ಫಾರ್ಮುಲ ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಘೋಷಣೆ; ಅದ್ರಲ್ಲಿ ಇಬ್ಬರಿಗೂ 50/50 ಫಾರ್ಮುಲ ಅನ್ವಯ

Bengaluru City

ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಘೋಷಣೆ; ಅದ್ರಲ್ಲಿ ಇಬ್ಬರಿಗೂ 50/50 ಫಾರ್ಮುಲ ಅನ್ವಯ

Public TV
Last updated: January 29, 2023 3:01 pm
Public TV
Share
2 Min Read
SIDDU DKSHI
SHARE

ಬೆಂಗಳೂರು: ಕಾಂಗ್ರೆಸ್ (Congress) ಮೊದಲ ಪಟ್ಟಿ ಬಿಡುಗಡೆಗೆ ಹೆಸರು ಅಂತಿಮಗೊಳಿಸುವ ಸಿದ್ದತೆ ಜೋರಾಗಿದೆ. ಮೊದಲ ಪಟ್ಟಿಯಲ್ಲಿ 100 ಜನರ ಹೆಸರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆಶಿ (D.K.Shivakumar) ನಡುವೆ 50/50 ಫಾರ್ಮುಲ ಟಿಕೆಡ್ ಹಂಚಿಕೆಯಾಗುವ ಸಾಧ್ಯತೆ ಇದೆ.

ಈ ಫಾರ್ಮುಲ ಜಾರಿಗೂ ಮುನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಂಧಾನ ಸಭೆ ಮಾತುಕತೆ ಸಹ ನಡೆಯಲಿದೆ. ಫೆಬ್ರವರಿ 1 ರಂದು ಇಬ್ಬರ ನಡುವೆ ಒಮ್ಮತಾಭಿಪ್ರಾಯದ ಸೀಕ್ರೆಟ್ ಮೀಟಿಂಗ್ ನಡೆಯೋದು ಫಿಕ್ಸ್ ಎನ್ನಲಾಗಿದೆ. ಅಲ್ಲಿ ಒಮ್ಮತ ಮೂಡಿದರೆ ಫೆಬ್ರವರಿ 10 ರೊಳಗೆ 100 ಜನರ ಮೊದಲ ಪಟ್ಟಿ ಬಿಡುಗಡೆ ಬಹುತೇಕ ಖಚಿತ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಇದನ್ನೂ ಓದಿ: ರಾಜ್ಯದಲ್ಲಿ 150 ಸ್ಥಾನ ಗೆದ್ದು BJP ಅಧಿಕಾರಕ್ಕೆ ಬರೋದು ಖಚಿತ – ಅರುಣ್ ಸಿಂಗ್ ವಿಶ್ವಾಸ

CONGRESS

ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರಿಗೂ ಹೈಕಮಾಂಡ್‌ನಿಂದ 100/ 50-50 ಫಾರ್ಮುಲದ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್‌ನಲ್ಲಿ ಸಿದ್ದತೆ ಜೋರಾಗಿದೆ. ಈ ಸಂಬಂಧ ಫೆಬ್ರವರಿ 2 ರಂದು ಮಹತ್ವದ ಸಭೆ ಸಹ ಕರೆಯಲಾಗಿದೆ. ಅದಕ್ಕೂ ಮೊದಲು ಫೆಬ್ರವರಿ 1 ರಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಮನ್ವಯ ಸಭೆ ನಡೆಯಲಿದೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸಮ್ಮುಖದಲ್ಲಿ ಇಬ್ಬರ ನಡುವೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮೊದಲ ಪಟ್ಟಿಯ 100 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಬಗ್ಗೆ ಸುರ್ಜೇವಾಲ ಅವರು ಇಬ್ಬರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಒಂದು ಮೂಲದ‌ ಪ್ರಕಾರ ಮೊದಲ 100 ಹೆಸರಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ 50-50 ಫಾರ್ಮುಲ ಟಿಕೆಟ್ ಹಂಚಿಕೆ ಮಾಡುವುದು ಕೈ ಹೈಕಮಾಂಡ್ ಲೆಕ್ಕಾಚಾರ ಎನ್ನಲಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿಯನ್ನು ಬಿಟ್ಟು ನಾನು ಏನೂ ಮಾಡಲ್ಲ – ಟಿಕೆಟ್ ದಂಗಲ್ ಬಗ್ಗೆ ಮೌನ ಮುರಿದ ರೇವಣ್ಣ

ಅವರಿಬ್ಬರ ಪೂರ್ಣ ಸಮ್ಮತಿಗೆ ಪ್ರತ್ಯೇಕ ಸಭೆ ನಡೆಸಲು ಸುರ್ಜೆವಾಲಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಒಟ್ಟಾರೆ ಇಬ್ಬರನ್ನು ಸಮಾಧಾನಪಡಿಸಿ ಒಟ್ಟಿಗೆ ಕರೆದೊಯ್ಯಲು ಹೈಕಮಾಂಡ್ 50-50 ಫಾರ್ಮುಲದ ಮೊರೆ ಹೋಗಿದೆ ಎನ್ನಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurucongressd k shivakumarsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
5 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
8 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
36 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
44 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
46 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?