Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೀನ್ಯಾ | 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೀನ್ಯಾ | 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ

Crime

ಕೀನ್ಯಾ | 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ

Public TV
Last updated: October 28, 2025 4:33 pm
Public TV
Share
Kenya Plane Crash
SHARE

ನೈರೋಬಿ: ಕೀನ್ಯಾದ (Kenya) ಕ್ವಾಲೆಯಲ್ಲಿ (Kwale) 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮಂಗಳವಾರ (ಅ.28) ಬೆಳಿಗ್ಗೆ 5Y-CCA ಸಂಖ್ಯೆಯ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊಗೆ ತೆರಳುತ್ತಿತ್ತು. ವಿಮಾನದಲ್ಲಿ 12 ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಈ ವೇಳೆ ಬೆಳಿಗ್ಗೆ 8:30ರ ಸುಮಾರಿಗೆ 0530Z ಎಂಬಲ್ಲಿ ಪತನಗೊಂಡಿದೆ ಎಂದು ಕೀನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ (Kenya Civil Aviation Authority) ದೃಢಪಡಿಸಿದೆ.ಇದನ್ನೂ ಓದಿ: ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

ಸದ್ಯ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ. ಹವಾಮಾನ ಸ್ಥಿತಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Kenya Civil Aviation Authority (KCAA) wishes to confirm that an aircraft registration number 5Y-CCA, on its way from Diani to Kichwa Tembo crashed at 0530Z. pic.twitter.com/GXBIe9TP1V

— Kenya Civil Aviation Authority (@CAA_Kenya) October 28, 2025

ಕಿಚ್ವಾ ಟೆಂಬೊಗೆ ಬೆಳಿಗ್ಗೆ 9 ಗಂಟೆಗೆ ತಲುಪಬೇಕಿದ್ದ ವಿಮಾನದಲ್ಲಿ ಮಸಾಯಿ ಮಾರಾಗೆ ತೆರಳುತ್ತಿದ್ದ ಪ್ರವಾಸಿಗರಿದ್ದರು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಕಳ್ಳ ಎಂದು ಅಟ್ಟಾಡಿಸಿದ ಗ್ರಾಮಸ್ಥರು – ಭಯದಿಂದ ತೆಂಗಿನ ಮರವೇರಿ ಕುಳಿತ ಯುವಕ

TAGGED:KenyaKenya Civil Aviation Authorityplane crashಕೀನ್ಯಾಕೀನ್ಯಾ ವಿಮಾನಯಾನ ಪ್ರಾಧಿಕಾರನೈರೋಬಿವಿಮಾನ ಪತನ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
6 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
6 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
6 hours ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
7 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
7 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?