ಕಠ್ಮಂಡು: ನಾಲ್ವರು ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನವು ನೇಪಾಳದ (Nepal) ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Pokhara International Airport) ರನ್‌ವೇನಲ್ಲೇ ಪತನಗೊಂಡಿದೆ.
#UPDATE | A total of 68 passengers & four crew members were on board the Yeti airlines aircraft that crashed between the old airport and the Pokhara International Airport, Sudarshan Bartaula, spokesperson of Yeti Airlines: The Kathmandu Post
— ANI (@ANI) January 15, 2023
Advertisement
72 ಆಸನಗಳ ಸಾಮರ್ಥ್ಯ ಹೊಂದಿದ್ದ ಯೇತಿ ಏರ್‌ಲೈನ್ಸ್ (Yeti Airlines) ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. ಸುಮಾರು 68 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ
Advertisement
Advertisement
ಈ ಕುರಿತು ಮಾತನಾಡಿರುವ ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ, ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ಮುದ್ದಿನ ಶ್ವಾನ ಸಿಕ್ಕ ಖುಷಿಯಲ್ಲಿ ನಟಿ ಸುಧಾರಾಣಿ
Advertisement
ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k