Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆಗೆ ನಿರಾಕರಿಸಿದ ಸುಪ್ರೀಂ – ಆದೇಶ ಮರು ಪರಿಶೀಲನಾ ಅರ್ಜಿ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆಗೆ ನಿರಾಕರಿಸಿದ ಸುಪ್ರೀಂ – ಆದೇಶ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

Court

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆಗೆ ನಿರಾಕರಿಸಿದ ಸುಪ್ರೀಂ – ಆದೇಶ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

Public TV
Last updated: November 23, 2023 1:20 pm
Public TV
Share
2 Min Read
Same Sex Marriage
SHARE

ನವದೆಹಲಿ: ಸಲಿಂಗ ವಿವಾಹ (Same Sex Marriage) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಕೋರಿ ಹಿರಿಯ ವಕೀಲ ಮತ್ತು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ಗೆ ಗುರುವಾರ ತುರ್ತು ಪ್ರಸ್ತಾಪವನ್ನು ಮಾಡಿದರು.

ವಿವಾಹದ ಹಕ್ಕು ನಿರಾಕರಣೆ ಎಂದು ಪೀಠದಲ್ಲಿದ್ದ ಎಲ್ಲಾ ನ್ಯಾಯಾಧೀಶರು ಒಪ್ಪಿಕೊಂಡರೂ ತೀರ್ಪು ನೀಡಿದ ಸಂವಿಧಾನ ಪೀಠವು ಪರಿಹಾರವನ್ನು ನಿರಾಕರಿಸಿದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ಆಲಿಸಬೇಕು ಎಂದು ರೋಹಟಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದರು.

Same Sex Marriage 1

ನ್ಯಾಯಾಧೀಶರು ತಾರತಮ್ಯವಿದೆ ಒಪ್ಪುತ್ತಾರೆ, ತಾರತಮ್ಯವಿದ್ದರೆ ಪರಿಹಾರವೂ ಇರಬೇಕು. ಹೆಚ್ಚಿನ ಸಂಖ್ಯೆಯ ಜನರ ಜೀವನ ಅವಲಂಬಿತವಾಗಿದೆ. ತೆರೆದ ನ್ಯಾಯಾಲಯದ ವಿಚಾರಣೆಗೆ ನಾವು ಒತ್ತಾಯಿಸಿದ್ದೇವೆ ಎಂದು ಮನವಿ ಮಾಡಿದರು. ನಾವು ಮನವಿಯನ್ನು ಪರಿಶೀಲಿಸಿ ವಿಚಾರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಸಿಜೆಐ ಚಂದ್ರಚೂಡ್ ತಿಳಿಸಿದರು.

ಮರು ಪರಿಶೀಲನಾ ಅರ್ಜಿಗಳನ್ನು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ ಚೇಂಬರ್‌ನಲ್ಲಿ ವಿಚಾರಣೆ ನಡೆಸುತ್ತದೆ ಮತ್ತು ವಕೀಲರು ಯಾವುದೇ ಮೌಖಿಕ ವಾದಗಳನ್ನು ಮಾಡಿರುವುದಿಲ್ಲ. ಲಿಖಿತ ವಾದವನ್ನು ಸಲ್ಲಿರುತ್ತಾರೆ. ಆದಾಗ್ಯೂ ಅವರು ಅಸಾಧಾರಣ ಪ್ರಕರಣಗಳಲ್ಲಿ ಮತ್ತು ಮರಣದಂಡನೆಗೆ ಸಂಬಂಧಿಸಿದ ವಿಷಯಗಳಲ್ಲಿ ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತದೆ.

same sex marriages

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಸಾಂವಿಧಾನಿಕ ಪೀಠವು ಅಕ್ಟೋಬರ್ 17 ರಂದು ಸಲಿಂಗ ವಿವಾಹಗಳನ್ನು ಅಂಗೀಕರಿಸುವ ವಿರುದ್ಧ ತೀರ್ಪು ನೀಡಿತ್ತು. ಇದನ್ನೂ ಓದಿ: ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ

ಪ್ರಸ್ತುತ ಇರುವ ಕಾನೂನು ಮದುವೆಯಾಗುವ ಹಕ್ಕನ್ನು ಅಥವಾ ಸಲಿಂಗ ದಂಪತಿಗೆ ನಾಗರಿಕ ಸಂಘಗಳಿಗೆ ಪ್ರವೇಶಿಸುವ ಹಕ್ಕನ್ನು ಗುರುತಿಸುವುದಿಲ್ಲ. ಈ ಹಕ್ಕುಗಳನ್ನು ಸಕ್ರಿಯಗೊಳಿಸುವ ಕಾನೂನುಗಳನ್ನು ರೂಪಿಸಲು ಸಂಸತ್ತಿಗೆ ಬಿಟ್ಟಿದೆ ಎಂದು ನ್ಯಾಯಾಲಯ ಹೇಳಿದೆ. ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಲಿಂಗ ದಂಪತಿಯ ಹಕ್ಕುಗಳನ್ನು ಕಾನೂನು ಗುರುತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಹಲಾಲ್ ಪ್ರಮಾಣೀಕೃತ ಏಜೆನ್ಸಿಗಳ ನಿಷೇಧಕ್ಕೆ ಆಗ್ರಹ – ಕೇಂದ್ರಕ್ಕೆ ಶಾಸಕ ಯತ್ನಾಳ್‌ ಪತ್ರ

TAGGED:delhisame sex marriageSupreme Courtದೆಹಲಿಸಲಿಂಗ ವಿವಾಹಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
31 minutes ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
32 minutes ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
1 hour ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
2 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
3 hours ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?